ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಲಿಂಕ್ : ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಓದಿ


ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ ನ. 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ನ. 30 ರಿಂದ ಡಿ. 05 ರವರೆಗೆ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಬಸವರಾಜ ರಾಯರಡ್ಡಿ ಅವರು ನ. 30 ರಂದು ಮಧ್ಯಾಹ್ನ 02 ಗಂಟೆಗೆ ಯಲಬುರ್ಗಾಕ್ಕೆ ಆಗಮಿಸುವರು. ನಂತರ ಯಲಬುರ್ಗಾ ತಾಲೂಕಿನ ಗ್ರಾಮಗಳಲ್ಲಿ ಜನಸಂಪರ್ಕ ಸಭೆಗಳಲ್ಲಿ ಭಾಗವಹಿಸುವರು.  ರಾತ್ರಿ 09 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಡಿ. 01 ಮತ್ತು 02 ರಂದು ಬೆಳಿಗ್ಗೆ 10 ಗಂಟೆಯಿಂದ ಯಲಬುರ್ಗಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ರಾತ್ರಿ 09 ಗಂಟೆಗೆ ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.  ಡಿ. 03 ರಂದು ಬೆಳಿಗ್ಗೆ 10 ಗಂಟೆಯಿಂದ ಯಲಬುರ್ಗಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುವರು.  ರಾತ್ರಿ 10 ಗಂಟೆಗೆ ಹೊಸಪೇಟೆಗೆ ತೆರಳಿ ವಾಸ್ತವ್ಯ ಹೂಡುವರು.  ಡಿ. 04 ರಂದು ಹೊಸಪೇಟೆಯಿಂದ ಬಾಗಲಕೋಟೆ ಜಿಲ್ಲೆ ಕೂಡಲಸಂಗಮಕ್ಕೆ ತೆರಳಿ ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ಕ್ಕೆ ಭೂಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಭೂ ಪರಿಹಾರ ದರ ನಿಗದಿಪಡಿಸುವ ಕುರಿತ ಸಭೆಯಲ್ಲಿ ಭಾಗವಹಿಸುವರು.  ರಾತ್ರಿ 08 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.  ಡಿ. 05 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ಕ್ಕೆ ಭೂಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಭೂ ಪರಿಹಾರ ದರ ನಿಗದಿಪಡಿಸುವ ಕುರಿತು ರೈತರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು.  ಮಧ್ಯಾಹ್ನ 03 ಗಂಟೆಗೆ ಮುಖ್ಯಮಂತ್ರಿಗಳು ಡಿ. 17 ರಂದು ಜಿಲ್ಲೆಯ ಗಂಗಾವತಿ, ಕನಕಗಿರಿ, ಕುಷ್ಟಗಿ ತಾಲೂಕುಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸುವರು.  ಮಂತ್ರಿಗಳು ಅದೇ ಡಿ. 05 ರಂದು ರಾತ್ರಿ 8-15 ಗಂಟೆಗೆ ಹಂಪಿ ಎಕ್ಸ್‍ಪ್ರೆಸ್ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/blog-post_346.html

Subscribe to receive free email updates:

0 Response to "ಕೊಪ್ಪಳ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ