ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಓದಿ


ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ ನ. 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ಡೇ-ನಲ್ಮ್ ಯೋಜನೆಯ ಇ.ಎಸ್.ಟಿ.ಪಿ. ಉಪಯೋಜನೆಯ ಅಡಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಬಿ.ಪಿ.ಎಲ್. ರಹಿವಾಶಿಗಳಿಗೆ, ವಿವಿಧ ವಾರ್ಡ್ ಮತ್ತು ಪ್ರದೇಶ ಮಟ್ಟದ ಒಕ್ಕೂಟಗಳಲ್ಲಿ ವಿವಿಧ ತರಬೇತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ತರಬೇತಿಯಲ್ಲಿ ಸೇವಿಂಗ್ ಮೇಶಿನ್ ಆಪರೇಟರ್ - 50, ಸ್ಪೇಶಲಾಯಿಜ್ಡ್ ಸೇವಿಂಗ್ ಮೇಶಿನ್ ಆಪರೇಟರ್ - 50, ಸೇಲ್ಫ್ ಎಂಪ್ಲಾಯಿಡ್ ಟೈಲರ್ – 50, ಡೋಮ್ಯಾಸ್ಟೀಕ್ ಡಾಟಾ ಎಂಟ್ರಿ ಆಪರೇಟರ್ – 35, ವಬ ಡೆವ್ಹಲಪರ್ – 35, ಟ್ಯಾಕ್ಸಿ ಡ್ರೈವರ್ – 60, ವಾಷಿಂಗ್ ಮಶೀನ್ ಆಪರೇಟರ್ – 30 ಅಭ್ಯರ್ಥಿಗಳಿಗೆ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ.  ಅರ್ಜಿ ಸಲ್ಲಿಸಲು ಅಭ್ಯರ್ಥಿಯು  kaushalkar.com  ದಲ್ಲಿ ನೋಂದಣಿಯಾಗಿರಬೇಕು.  ಆಸಕ್ತರು ಅರ್ಜಿಯನ್ನು ಗಂಗಾವತಿ ನಗರಸಭೆ ಕಾರ್ಯಾಲಯದ ನಲ್ಮ್ ವಿಭಾಗದಲ್ಲಿ ಪಡೆದು, ಭರ್ತಿ ಮಾಡಿ, ಜಾತಿ ಪ್ರಮಾಣ ಪತ್ರ / ಟಿ.ಸಿ., ಆದಾಯ ಪ್ರಮಾಣ ಪತ್ರ (ರೂ.23,124/- ಒಳಗಿರಬೇಕು), ವಿದ್ಯಾರ್ಹತೆ ಪ್ರಮಾಣ ಪತ್ರ (5 – 12 ನೇ ತರಗತಿ), ಮತದಾರರ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್ ಇತ್ಯಾದಿ ದಾಖಲೆಗಳನ್ನು ಕಡ್ಡಾಯವಾಗಿ ಸ್ವಯಂ ದೃಢೀಕರಿಸಿ ಲಗತ್ತಿಸಿ ನ. 30 ರ ಸಾಯಂಕಾಲ 4 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಗಂಗಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_36.html

Subscribe to receive free email updates:

0 Response to "ಗಂಗಾವತಿ ನಗರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ