ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ

ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ
ಲಿಂಕ್ : ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ

ಓದಿ


ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ


ಕೊಪ್ಪಳ ನ. 28 (ಕರ್ನಾಟಕ ವಾರ್ತೆ): ಭಾರತ ಸಂವಿಧಾನ ದಿನವಾದ ನ. 26 ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಮಂಗಳವಾರದಂದು ಸಹಾಯಕ ಆಯುಕ್ತರಾದ ಗುರುದತ್ ಹೆಗ್ಡೆ ಅವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
    ಸಂವಿಧಾನ ದಿನದ ಅಂಗವಾಗಿ ಸಹಾಯಕ ಆಯುಕ್ತರಾದ ಗುರುದತ್ ಹೆಗ್ಡೆ ಅವರು, ಪ್ರತಿಜ್ಞಾ ವಿಧಿ ಬೋಧಿಸಿ, ‘ಭಾರತದ ಜನಗಳಾದ ನಾವು ಭಾರತದವನ್ನು ಒಂದು ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನ ಸಭೆಯಲ್ಲಿ 1949ನೇಯ ಇಸವಿ ನವೆಂಬರ್ ತಿಂಗಳ 26 ನೇ ದಿವಸ ಈ ಮೂಲಕ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ’ ಎಂಬುದಾಗಿ ಪ್ರತಿಜ್ಞೆ ಸ್ವೀಕರಿಸಲಾಯಿತು.  ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ, ಪ್ರತಿಜ್ಞಾ ವಿಧಿ ಸ್ವೀಕರಿಸಿದರು.


ಹೀಗಾಗಿ ಲೇಖನಗಳು ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ

ಎಲ್ಲಾ ಲೇಖನಗಳು ಆಗಿದೆ ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ ಲಿಂಕ್ ವಿಳಾಸ https://dekalungi.blogspot.com/2017/11/blog-post_406.html

Subscribe to receive free email updates:

0 Response to "ಭಾರತ ಸಂವಿಧಾನ ದಿನ ಆಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ"

ಕಾಮೆಂಟ್‌‌ ಪೋಸ್ಟ್‌ ಮಾಡಿ