ಶೀರ್ಷಿಕೆ : ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಲಿಂಕ್ : ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಇಂದು ರಾತ್ರಿ ಅರಸೀಕೆರೆ ಕಂತೇನಹಳ್ಳಿ ಕರೆಯ ಅಂಗಳದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಾಜ್ ಕಮಲ್ ಫೈರ್ ವರ್ಕ್ಸ್ ಮಾಲೀಕರಾದ ಶಂಕರಾಚಾರ್ ರವರಿಂದ ಭಾರೀ ಮದ್ದುಗುಂಡುಗಳ ಪ್ರದರ್ಶನ ನಡೆಯಿತು.ಒಟ್ಟು 350 ವಿವಿಧ ಬಗೆಯ ಚಿತ್ತಾಕರ್ಷಕ ಔಟ್ಸ್ ಗಳು ಮತ್ತು 1500 ಅಡಿ ಉದ್ದದ ರಣಪ್ರಚಂಡ ಪಟಾಕಿ ಸೇರಿದಂತೆ ಹಲವು ಬಗೆಯ ಮದ್ದುಗುಂಡುಗಳ ಪ್ರದರ್ಶನ ನಡೆಸಿಕೊಟ್ಟರು.
ಕೆರೆ ಏರಿಯ ಉದ್ದಕ್ಕೂ ಸುಮಾರು 7 ರಿಂದ 8 ಸಾವಿರ ಜನ ವೀಕ್ಷಿಸಿದರು.
ಹೀಗಾಗಿ ಲೇಖನಗಳು ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಎಲ್ಲಾ ಲೇಖನಗಳು ಆಗಿದೆ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ಲಿಂಕ್ ವಿಳಾಸ https://dekalungi.blogspot.com/2017/11/blog-post_41.html
0 Response to "ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ"
ಕಾಮೆಂಟ್ ಪೋಸ್ಟ್ ಮಾಡಿ