ಶೀರ್ಷಿಕೆ : ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ
ಲಿಂಕ್ : ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ
ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ
ಕೊಪ್ಪಳ ನ.21 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿನ ಕುಂದು ಕೊರತೆ ಬಗ್ಗೆ ವಿಚಾರಿಸಿ ಸೂಕ್ತ ಕ್ರಮವಹಿಸುವಂತೆ ಯಲಬುರ್ಗಾ ಸಹಾಯಕ ನಿರ್ದೇಶಕರಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.
ತಾಲೂಕಿನ ವಸತಿ ನಿಲಯಗಳಲ್ಲಿ ಕೆಲ ಸಮಸ್ಯೆಗಳು ಉಂಟಾದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ, ಯಲಬುರ್ಗಾ ತಾಲೂಕಿನ ವಸತಿ ನಿಲಯಗಳಿಗೆ ಖುದ್ದು ಭೇಟಿ ನೀಡಿ, ಸಂಬಂಧಿಸಿದ ವಾರ್ಡನ್‍ಗಳಿಗೆ ನೋಟೀಸ್ ನೀಡಲಾಗಿದೆ. ಅದರಂತೆ ನಿರಂತರವಾಗಿ ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದು ಕೊರೆತೆ ಬಗ್ಗೆ ವಿಚಾರಿಸಿ, ಅಲ್ಲಿನ ವಾರ್ಡನ್ ಮತ್ತು ಗ್ರೂಪ್-ಡಿ ನೌಕರರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ, ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_51.html
0 Response to "ವಸತಿ ನಿಲಯಗಳ ವಿದ್ಯಾರ್ಥಿಗಳ ಕುಂದು ಕೊರತೆ ವಿಚಾರಿಸಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ