ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ

ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ
ಲಿಂಕ್ : ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ

ಓದಿ


ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ



ಕೊಪ್ಪಳ ನ. 16 (ಕರ್ನಾಟಕ ವಾರ್ತೆ): ಯಲಬುರ್ಗಾ ತಾಲೂಕು ಬೇವೂರು ಗ್ರಾಮ ಪಂಚಾಯತಿಯಲ್ಲಿ ಗುರುವಾರದಂದು   ಮಕ್ಕಳ ಗ್ರಾಮ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

       ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಮುಕ್ತವಾಗಿ ಮಾತನಾಡಿದ ಮಕ್ಕಳು, ತಮಗೆ ಅಗತ್ಯವಿರುವ ಸೌಲಭ್ಯಗಳ ಕುರಿತಂತೆ ಮಾತನಾಡಿದರು.  ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಿತ್ರಾ ರಾಘವೇಂದ್ರ ಬಡಿಗೇರ ಅವರು ಮಾತನಾಡಿ, ಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಶಾಲಾ ಮಕ್ಕಳಿಗೆ ಅಗತ್ಯವಿರುವ ಶೌಚಾಲಯ ಕಟ್ಟಿಸಿಕೊಡಲಾಗುತ್ತಿದ್ದು, ಈಗಾಗಲೆ ಬೇವೂರಿನಲ್ಲಿ 02 ಹಾಗೂ ಕೋಳಿಹಾಳ ಗ್ರಾಮದಲ್ಲಿ 02 ಶೌಚಾಲಯ ನಿರ್ಮಿಸಿಕೊಡಲಾಗಿದೆ.  ಬೇವೂರು ಮತ್ತು ಕೋಳಿಹಾಳ ಗ್ರಾಮಗಳಲ್ಲಿ ತಲಾ ಎರಡು ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ.  ಸರ್ಕಾರಿ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತಿಯ ವತಿಯಿಂದ ಕೊಡಮಾಡುವ ಯೋಜನೆಗಳನ್ನು ಒದಗಿಸಿಕೊಡಲಾಗುವುದು ಎಂದರು.
     ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಉಪಾಧ್ಯಕ್ಷ ಗುಂಡಪ್ಪ ಹಿರೇಮನಿ, ಎಸ್‍ಡಿಎಂಸಿ ಅಧ್ಯಕ್ಷ ಬೆಟದಪ್ಪ ಹಳ್ಳಿ ಹಾಗೂ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರುಗಳು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿಗಳು, ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಯರು, ಸಹಶಿಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಿಆರ್‍ಪಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು,  ಸಭೆಯಲ್ಲಿ ಸುಮಾರು 250 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.


ಹೀಗಾಗಿ ಲೇಖನಗಳು ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ

ಎಲ್ಲಾ ಲೇಖನಗಳು ಆಗಿದೆ ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ ಲಿಂಕ್ ವಿಳಾಸ https://dekalungi.blogspot.com/2017/11/blog-post_60.html

Subscribe to receive free email updates:

0 Response to "ಬೇವೂರಿನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ