ಶೀರ್ಷಿಕೆ : ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ
ಲಿಂಕ್ : ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ
ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ
ಕೊಪ್ಪಳ ನ. 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಡಿ. 02 ರಂದು ಈದ್‍ಮಿಲಾದ್ ಮತ್ತು ಹನುಮ ಜಯಂತಿ ಆಚರಣೆ ನಿಮಿತ್ಯ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಉದ್ದೇಶದಿಂದ ಡಿ. 01 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿ. 03 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಈದ್‍ಮಿಲಾದ್ ಮತ್ತು ಹನುಮ ಜಯಂತಿ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಡಿ. 01 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿ. 03 ರ ಬೆಳಿಗ್ಗೆ 06 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದ್ದು, ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ
ಎಲ್ಲಾ ಲೇಖನಗಳು ಆಗಿದೆ ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ ಲಿಂಕ್ ವಿಳಾಸ https://dekalungi.blogspot.com/2017/11/blog-post_646.html
0 Response to "ಹಬ್ಬಗಳ ಆಚರಣೆ : ಮದ್ಯಪಾನ ನಿಷೇಧ ಜಾರಿ"
ಕಾಮೆಂಟ್ ಪೋಸ್ಟ್ ಮಾಡಿ