ಶೀರ್ಷಿಕೆ : ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ
ಲಿಂಕ್ : ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ
ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ನ. 10 (ಕರ್ನಾಟಕ ವಾರ್ತೆ): ರಾಜ್ಯ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲರು ನ. 11 ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ವಿಜಯಪುರದಿಂದ ಹೊರಟು ಬೆಳಿಗ್ಗೆ 11 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ನಂತರ ಕೊಪ್ಪಳದಲ್ಲಿ ಜರುಗುವ ಜಿಲ್ಲಾ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 03 ಗಂಟೆಗೆ ವಿಜಯಪುರಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/blog-post_67.html
0 Response to "ಜಲಸಂಪನ್ಮೂಲ ಸಚಿವರ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ