ಶೀರ್ಷಿಕೆ : ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್
ಲಿಂಕ್ : ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್
ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್
ಕೊಪ್ಪಳ ನ. 25 (ಕರ್ನಾಟಕ ವಾರ್ತೆ): ಕೊಪ್ಪಳ ಲೋಕಸಭಾ ಸದಸ್ಯರ ಅನುದಾನದಲ್ಲಿ ಜಿಲ್ಲಾ ಆಸ್ಪತ್ರೆಗೆ ಹೊಸದಾಗಿ ಅಂಬುಲೆನ್ಸ್ ವಾಹನವನ್ನು ಒದಗಿಸಿದ್ದು, ವಾಹನಕ್ಕೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಸಂಸದ ಕರಡಿ ಸಂಗಣ್ಣ ಅವರು ಶನಿವಾರದಂದು ಚಾಲನೆ ನೀಡಿದರು.
2016-17ನೇ ಸಾಲಿನ ಕೊಪ್ಪಳ ಲೋಕಸಭಾ ಸದಸ್ಯರ ಅನುದಾನದಲ್ಲಿ ಜಿಲ್ಲಾ ಆಸ್ಪತ್ರೆಗೆ ಹೊಸದಾಗಿ ಅಂಬುಲೆನ್ಸ್ ವಾಹನವನ್ನು ಒದಗಿಸಿದ್ದು, ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ಕೊಟ್ಟರು. ಕೊಪ್ಪಳ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರೆಡ್ಡಿ, ಕಿಮ್ಸ್ ನಿರ್ದೇಶಕ ಡಾ. ಶಂಕರ ಮಲಪುರೆ, ಜಿ.ಪಂ ಸದಸ್ಯರಾದ ರಾಮಣ್ಣ ಚೌಡ್ಕಿ, ಗವಿಸಿದ್ದಪ್ಪ ಗರಡಿ, ಜಿಲ್ಲಾ ಆಸ್ಪತ್ರೆಯ ವೈದ್ಯರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್
ಎಲ್ಲಾ ಲೇಖನಗಳು ಆಗಿದೆ ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್ ಲಿಂಕ್ ವಿಳಾಸ https://dekalungi.blogspot.com/2017/11/blog-post_68.html
0 Response to "ಸಂಸದರ ಅನುದಾನದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೊಸ ಅಂಬುಲೆನ್ಸ್"
ಕಾಮೆಂಟ್ ಪೋಸ್ಟ್ ಮಾಡಿ