ಶೀರ್ಷಿಕೆ : ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ
ಲಿಂಕ್ : ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ
ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ
ಕೊಪ್ಪಳ ನ. 30 (ಕರ್ನಾಟಕ ವಾರ್ತೆ): ಕಲಬುರಗಿ ರಂಗಾಯಣ ವತಿಯಿಂದ ಪದವಿ ಮತ್ತು ಸ್ನಾತಕೊತ್ತರ ಕಾಲೇಜುಗಳಿಗಾಗಿ ಏರ್ಪಡಿಸಿರುವ ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆಗಾಗಿ ಆಯ್ಕೆ ಸಮಿತಿಯ ನಿರ್ಧಾರದ ಮೇರೆಗೆ ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಂಚಾಲಕರನ್ನು ಆಯ್ಕೆ ಮಾಡಲಾಗಿದೆ.
ಕಲಬುರಗಿ ರಂಗಾಯಣ ವತಿಯಿಂದ ಪದವಿ ಮತ್ತು ಸ್ನಾತಕೊತ್ತರ ಕಾಲೇಜುಗಳಿಗಾಗಿ ಏರ್ಪಡಿಸಿರುವ ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆಗಾಗಿ ಆಯ್ಕೆ ಸಮಿತಿಯ ನಿರ್ಧಾರದ ಮೇರೆಗೆ ಕಲಬುರಗಿ ಜಿಲ್ಲೆಗೆ ಶಾಂತಲಿಂಗ ಎಸ್. ಹಿರೇಮಠ, ಕೊಪ್ಪಳ - ಶೀಲಾ ಹಾಲ್ಕುರಿಕೆ, ರಾಯಚೂರು – ರಂಜಾನ್ ಸಾಹೇಬ್ ಉಳಾಗಡ್ಡಿ, ಯಾದಗಿರಿ – ರವೀಂದ್ರ ಹಿರೇಮಠ ಹಾಗೂ ಬಳ್ಳಾರಿ ಜಿಲ್ಲೆಗೆ ಅಣ್ಣಾಜೀರಾವ್ ಕೃಷ್ಣರೆಡ್ಡಿ ಅವರನ್ನು ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ
ಎಲ್ಲಾ ಲೇಖನಗಳು ಆಗಿದೆ ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ ಲಿಂಕ್ ವಿಳಾಸ https://dekalungi.blogspot.com/2017/11/blog-post_691.html
0 Response to "ಕಾಲೇಜು ನಾಟಕ ಮತ್ತು ಜಾನಪದ ಕಲಾ ಸ್ಪರ್ಧೆ : ಸಂಚಾಲಕರ ಆಯ್ಕೆ"
ಕಾಮೆಂಟ್ ಪೋಸ್ಟ್ ಮಾಡಿ