ಶೀರ್ಷಿಕೆ : ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಲಿಂಕ್ : ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಕೊಪ್ಪಳ, ನ. 21 (ಕರ್ನಾಟಕ ವಾರ್ತೆ) : ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ 2016-17 ನೇ ಸಾಲಿನ ಲೋಕಸಭಾ ಸದಸ್ಯರ ಅನುದಾನದಲ್ಲಿ ಮಂಜೂರಾದ ತ್ರಿಚಕ್ರ ಮೋಟಾರು ವಾಹನಗಳನ್ನು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಮಂಗಳವಾರದಂದು ವಿತರಣೆ ಮಾಡಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ 2016-17 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 20 ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನ ಲೋಕಸಭಾ ಸದಸ್ಯರ ಅನುದಾನದಡಿ ಮಂಜೂರಾಗಿದ್ದು, ಫಲಾನುಭವಿಗಳಿಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಸಂಸದ ಕರಡಿ ಸಂಗಣ್ಣ ಅವರು ತ್ರಿಚಕ್ರ ಮೋಟಾರು ವಾಹನದ ಕೀ ವಿತರಣೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ
ಎಲ್ಲಾ ಲೇಖನಗಳು ಆಗಿದೆ ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ ಲಿಂಕ್ ವಿಳಾಸ https://dekalungi.blogspot.com/2017/11/blog-post_71.html
0 Response to "ಸಂಸದರಿಂದ ಅಂಗವಿಕಲರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ"
ಕಾಮೆಂಟ್ ಪೋಸ್ಟ್ ಮಾಡಿ