ಶೀರ್ಷಿಕೆ : ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ
ಲಿಂಕ್ : ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ
ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ
ಕೊಪ್ಪಳ ನ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮುನಿರಾಬಾದ ವತಿಯಿಂದ ಪ್ರಸಕ್ತ ಸಾಲಿನ ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್. 20 ಕೊನೆಯ ದಿನಾಂಕವಾಗಿದ್ದು, ಅರ್ಜಿ ನಮೂನೆ, ಮಾರ್ಗಸೂಚಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ http://ift.tt/Ms8Teh ಅನ್ನು ನೋಡಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮುನಿರಾಬಾದ, ಕೊಪ್ಪಳದ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕರು (ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_72.html
0 Response to "ಎರಡು ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ