ಶೀರ್ಷಿಕೆ : ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಲಿಂಕ್ : ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಕೊಪ್ಪಳ ನ. 30 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಣಬೆ ಬೇಸಾಯ ಕುರಿತು ಜಿಲ್ಲೆಯ ಕೃಷಿಕರು, ಪಟ್ಟಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ಸ್ವ-ಸಹಾಯಕ ಸಂಘಗಳ ಸದಸ್ಯರಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಸರು ನೊಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಅಣಬೆ ಬೇಸಾಯ ಕುರಿತು ಜಿಲ್ಲೆಯ ಕೃಷಿಕರು, ಪಟ್ಟಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ಸ್ವ-ಸಹಾಯಕ ಸಂಘಗಳ ಸದಸ್ಯರುಗಳಿಗೆ ಪ್ರತಿ ತಾಲೂಕಿಗೆ ಒಟ್ಟು 100 ಜನರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸೆಂಬರ್ ಮಾಹೆಯ 2 ಅಥವಾ 3ನೇ ವಾರದಲ್ಲಿ ಆಯಾ ತಾಲೂಕು ಮಟ್ಟದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ. ಆಸಕ್ತ ಕೃಷಿಕರು, ಪಟ್ಟಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ಸ್ವ-ಸಹಾಯಕ ಸಂಘಗಳ ಸದಸ್ಯರು ಸಂಬಂಧಪಟ್ಟ ತೋಟಗಾರಿಕೆ ಇಲಾಖೆ ತಾಲೂಕು ಕಛೇರಿಗಳಿಗೆ ಭೇಟಿ ನೀಡಿ, ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ತೋಟಗಾರಿಕೆ ಕಛೇರಿಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/11/blog-post_767.html
0 Response to "ಅಣಬೆ ಬೇಸಾಯ ತರಬೇತಿ : ಹೆಸರು ನೊಂದಾಯಿಸಿಕೊಳ್ಳಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ