ಶೀರ್ಷಿಕೆ : ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ
ಲಿಂಕ್ : ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ
ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ನ. 10 (ಕರ್ನಾಟಕ ವಾರ್ತೆ): ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಅವರು ನ. 11 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 03 ಗಂಟೆಗೆ ಕುಷ್ಟಗಿ ತಾಲೂಕು ಹನುಮಸಾಗರಕ್ಕೆ ತೆರಳಿ ಎಪಿಎಂಸಿ ಯಾರ್ಡ್‍ನಲ್ಲಿ ಆಯೋಜಿಸಿರುವ ಪಕ್ಷದ ಕಾರ್ಯಕರ್ತರೊಂದಿಗೆ ಜರುಗುವ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 04 ಗಂಟೆಗೆ ಧಾರವಾಡ ಜಿಲ್ಲೆ ನರಗುಂದ ತಾಲೂಕು ಶಲವಡಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/11/blog-post_80.html
0 Response to "ಸಚಿವ ವಿನಯಕುಲಕರ್ಣಿ ಅವರ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ