ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ

ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ
ಲಿಂಕ್ : ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ

ಓದಿ


ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ


ಕೊಪ್ಪಳ ನ. 22 (ಕರ್ನಾಟಕ ವಾರ್ತೆ): ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಕಲಾವಿದರಿಗೆ, ರಾಜ್ಯದ ಒಳಗೆ ಮತ್ತು ಹೊರ ರಾಜ್ಯಗಳಲ್ಲಿ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದೆ.
    ಕರ್ನಾಟಕ ಲಲಿತಕಲಾ ಅಕಾಡೆಮಿಯು ರಾಜ್ಯದ ಕಲಾವಿದರಿಗೆ ರಾಜ್ಯದ ಒಳಗೆ ಮತ್ತು ಹೊರ ರಾಜ್ಯಗಳಲ್ಲಿ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡುತ್ತಿದೆ.  ಅಂತೆಯೇ ಪ್ರಸಕ್ತ ಸಾಲಿನ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದ್ದು, ಈ ಪ್ರದರ್ಶನದಲ್ಲಿ ಭಾಗವಹಿಸಲಿಚ್ಚಿಸುವ ಕಲಾವಿದರಿಗೆ ನೀಡುವ ಧನಸಹಾಯದ ಮೊತ್ತ ವಿವರ ಇಂತಿದೆ.  ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ 10 ಜನರಿಗೆ (ರಾಜ್ಯದಲ್ಲಿ) 10000, ರೂ. ಗಳು,  10 ಜನ (ಹೊರರಾಜ್ಯದಲ್ಲಿ) 15000, ಸಮೂಹ ಚಿತ್ರ ಪ್ರದರ್ಶನ  7 ತಂಡಕ್ಕೆ (ರಾಜ್ಯದಲ್ಲಿ) 15000, 5 ತಂಡಕ್ಕೆ (ಹೊರರಾಜ್ಯದಲಿ)್ಲ 20000 ರೂ. ಧನ ಸಾಹಾಯ ನೀಡಲಿದೆ.
ಅರ್ಜಿ ಸಲ್ಲಿಸಲು ಕಲಾವಿದರು ತಾವು ರಚಿಸಿದ ಕಲಾಕೃತಿಗಳ 5*7 ಇಂಚು ಅಳತೆಯ ಛಾಯಾಚಿತ್ರಗಳನ್ನು ಕಳುಹಿಸಬೇಕಾಗಿದ್ದು, ಅವು ಕಳೆದ ಎರಡು ವರ್ಷದಿಂದೀಚೆಗೆ ರಚಿಸಿದ ಕಲಾಕೃತಿಗಳಾಗಿರಬೇಕು. ಈ ಮೊದಲು ಎಲ್ಲೂ ಪ್ರದರ್ಶನಗೊಂಡಿರಬಾರದು.  ಈ ಧನಸಹಾಯಕ್ಕೆ ಆಸಕ್ತ ಕಲಾವಿದರು ಇಲಾಖೆಯ ವೆಬ್‍ಸೈಟ್  http://ift.tt/2AQS9vC ಹಾಗೂ ಫೇಸ್‍ಬುಕ್ ನಲ್ಲಿ ಅರ್ಜಿಯನ್ನು ಪಡೆದುಕೊಂಡು, ತಮ್ಮ ಕನಿಷ್ಠ ಐದು ಕಲಾಕೃತಿಗಳ ಛಾಯಾಚಿತ್ರಗಳು, ಮತ್ತು ಕಲಾವಿದರ ಭಾವಚಿತ್ರ, ಪರಿಚಯ ಪತ್ರದೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಕಛೇರಿ, ಭವನ, ಜೆ.ಸಿ. ರಸ್ತೆ ಬೆಂಗಳೂರು-560002, ಇಲ್ಲಿಗೆ ಖುದ್ದಾಗಿ ಅಥವಾ 5ರೂ ಅಂಚೆಚೀಟಿ ಲಗತ್ತಿಸಿದ ಸ್ವ ವಿಳಾಸವಿರುವ ಮತ್ತು ದೂರವಾಣಿ ಸಂಖ್ಯೆಯುಳ್ಳ ಲಕೋಟೆಯನ್ನು ಡಿಸೆಂಬರ್. 16 ರೋಳಗಾಗಿ ಕಳುಹಿಸಿಕೊಡಬೇಕು. 
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್  kla.karnataka@gmail.com ನ್ನು ಅಥವಾ ಅಕಾಡೆಮಿಯ ದೂರವಾಣಿ ಸಂಖ್ಯೆ 080-22480297 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_85.html

Subscribe to receive free email updates:

0 Response to "ಏಕ ವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಗಳಿಗೆ ಧನಸಹಾಯ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ