ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ

ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ
ಲಿಂಕ್ : ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ

ಓದಿ


ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ


ನ. 02 (ಕರ್ನಾಟಕ ವಾರ್ತೆ): ಸರ್ಕಾರಿ ನೌಕರರಿಗೆ ಏರ್ಪಡಿಸಲಾಗುವ ಪ್ರಸಕ್ತ ಸಾಲಿನ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆ ನವೆಂಬರ್. 11 ರಿಂದ 13 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನಲ್ಲಿ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.  
    ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಯು ನವೆಂಬರ್. 11 ರಿಂದ 13 ರವರೆಗೆ ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ಕೊಪ್ಪಳದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ/ ಅವ್ಯವಹಾರ ನಡೆಯದಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳವನ್ನು ನಿಷೇಧಿಸಲಾಗಿದೆ.  ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ

ಎಲ್ಲಾ ಲೇಖನಗಳು ಆಗಿದೆ ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2017/11/blog-post_88.html

Subscribe to receive free email updates:

0 Response to "ಇಲಾಖಾ ಪರೀಕ್ಷೆ : ನಿಷೇದಾಜ್ಞೆ ಜಾರಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ