ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
ಲಿಂಕ್ : ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಓದಿ


ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ


ಕೊಪ್ಪಳ ನ. 18 (ಕರ್ನಾಟಕ ವಾರ್ತೆ): ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಠಿಯಿಂದ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದಿನ ಕೋರ್ಸಿನಲ್ಲಿ/ ವರ್ಷದಲ್ಲಿ ಹೆಚ್ಚು ಅಂಕ ಪಡೆದಿರುವ ಅರ್ಹ ಸಾಮಾನ್ಯ ವರ್ಗ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆರಿಟ್ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. 
ಅರ್ಜಿ ಸಲ್ಲಿಸಲು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಂಗೀಕೃತಗೊಂಡ ಚಿತ್ರಕಲಾ ದೃಶ್ಯಕಲಾ ಶಿಕ್ಷಣದ ಕಾಲೇಜುಗಳು, ಸರ್ಕಾರದ ಮಾನ್ಯತೆ ಪಡೆದ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ಪಡೆಯುತ್ತಿರುವವರು, ಪದವಿ/ ಸ್ನಾತಕೋತ್ತರ ಪದವಿಗಳಲ್ಲಿ ಚಿತ್ರಕಲಾ ವಿಷಯದಲ್ಲಿ ವ್ಯಾಸಂಗ ಮಾಡುತ್ತಿರಬೇಕು.  ಅರ್ಜಿದಾರರು ಕರ್ನಾಟಕದವರಾಗಿದ್ದು, 16 ರಿಂದ 25 ವರ್ಷ ವಯೋಮಿತಿಯಲ್ಲಿರಬೇಕು.  ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಕೃತಿಗಳ ಕ್ಯಾಬಿನೆಟ್ ಸೈಜಿನ ಎರಡು ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ವಿದ್ಯಾರ್ಥಿ ವೇತನ ಪಡೆದಿಲ್ಲವೆಂದು ಇದೇ ಮೊದಲ ಸಲವೆಂದು ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ಇವರಿಗೆ ಡಿಸೆಂಬರ್. 12 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್  http://ift.tt/2AQS9vC ಇ-ಮೇಲ್  kla.karnataka@gmail.com ಹಾಗೂ ದೂರವಾಣಿ ಸಂಖ್ಯೆ 080-22480297 ಕ್ಕೆ ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_92.html

Subscribe to receive free email updates:

0 Response to "ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ