ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ
ಲಿಂಕ್ : ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಓದಿ


ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ


ಕೊಪ್ಪಳ ನ. 22 (ಕರ್ನಾಟಕ ವಾರ್ತೆ): ಕೊಪ್ಪಳ ಪ್ರವಾಸೋದ್ಯಮ ಇಲಾಖೆ ವತಿಯಿಂದ 2016-17 ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಕೈಗೊಂಡ ಫಲಾನುಭವಿಗಳ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. 
ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ವರ್ಗದ ಅರ್ಹ ನಿರುದ್ಯೋಗಿ ಫಲಾನುಭವಿಗಳಿಗೆ 2 ಲಕ್ಷ ಸಹಾಯ ಧನ ಸಹಾಯದೊಂದಿಗೆ ಸಾಲ ಸೌಲಭ್ಯ ನೀಡಿ, ಪ್ರವಾಸಿ ಟ್ಯಾಕ್ಸಿ ಒದಗಿಸಲು ಫಲಾನುಭವಿಗಳ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿಯನ್ನು ಸಿದ್ಧಪಡಿಸಿ  ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪ್ರಕಟಿಸಲಾಗಿದೆ.   
ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಹಾಯಕ ನಿರ್ದೇಶಕರ ಕಛೇರಿ ಪ್ರವಾಸೋದ್ಯಮ ಇಲಾಖೆ 2ನೇ ಮಹಡಿ ಜಿಲ್ಲಾಡಳಿತ ಭವನ ಕೊಪ್ಪಳ, ಇವರಿಗೆ ಡಿಸೆಂಬರ್. 05 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು.  ತಡವಾಗಿ ಬಂದ ಅಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/11/blog-post_95.html

Subscribe to receive free email updates:

0 Response to "ಪ್ರವಾಸಿ ಟ್ಯಾಕ್ಸಿ ಯೋಜನೆ ಆಯ್ಕೆ ಮತ್ತು ಕಾಯ್ದಿರಿಸಿದ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ