ಶೀರ್ಷಿಕೆ : News Item Dt.08-11-2017
ಲಿಂಕ್ : News Item Dt.08-11-2017
News Item Dt.08-11-2017
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,ನ.08.(ಕ.ವಾ.)- ಜೆಸ್ಕಾಂ ವ್ಯಾಪ್ತಿಯ ಕಲಬುರಗಿ ನಗರದ 11ಕೆ.ವಿ. ರಾಘವೇಂದ್ರ ಕಾಲೋನಿ ಮತ್ತು ಸಿದೇಶ್ವರ ಫೀಡರಿನ ಮೇಲೆ ನವೆಂಬರ್ 9 ರಂದು ನಿರ್ವಹಣಾ ಕೆಲಸ ಕೈಗೆತ್ತಿಕೊಂಡಿರುವುದರಿಂದ ಅಂದು ರಾಘವೇಂದ್ರ ಕಾಲೋನಿ ಪೀಡರ್ ವ್ಯಾಪ್ತಿಯ ಈ ಕೆಳಕಂಡ ಬಡಾವಣೆಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4ರ ವರೆಗೆ ಮತ್ತು ಸಿದ್ದೇಶ್ವರ ಪೀಡರ್ ವ್ಯಾಪ್ತಿಯ ಬಡಾವಣೆಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ಕಲಬುರಗಿ ನಗರದ ಕಾರ್ಯ ಮತ್ತು ಪಾಲನೆ ನಗರ ವಿಆಗದ ಕಾರ್ಯನಿರ್ವಾಹಕ ಇಂಜಿನೀಯರ್ ಕೋರಿದ್ದಾರೆ.
11ಕೆ.ವಿ. ರಾಘವೇಂದ್ರ ಕಾಲೋನಿ:- ಪಿ.ಎಲ್.ಡಿ ಬ್ಯಾಂಕ್, ಗೂಲ್ಲರಗಲ್ಲಿ, ಜಗತ್, ಜಗತ್ ಅಪ್ಪರ್ ಮತ್ತು ಲೋವರ್ ಲೇನ್, ಪಾಲಿಕೆ ಆಯುಕ್ತರ ನಿವಾಸ, ತಿರಂದಾಜ್ ಟಾಕಿಸ್ ಎದುರುಗಡೆ ಮೈಲಾರಲಿಂಗ ದೇವಸ್ಥಾನ ಆದಿತ್ಯ ಹೋಟೆಲ್, ಎಸ್.ಪಿ. ಕಚೇರಿ ಪ್ರದೇಶ, ಏಶಿಯನ್ ಮಾಲ್, ಆಮಂತ್ರಣ ಹೋಟೆಲ್, ಕಕ್ಕೇರಿ ಕಾಂಪ್ಲಕ್ಸ್, ಪಶು ವೈದ್ಯಕೀಯ ಆಸ್ಪತ್ರೆ ಟ್ರೈನಿಂಗ್ ಸೇಂಟರ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
11ಕೆ.ವಿ. ಸಿದ್ದೇಶ್ವರ:- ಎಂ.ಆರ್.ಎಂ.ಸಿ ಎದುರುಗಿನ ತಾಂಡ, ಜಿ.ಡಿ.ಎ ಸಂತ್ರಸವಾಡಿ, ಲುಕ್‍ಮಾನ್ ಕಾಲೇಜ್, ಸಹಾರ ಕಾಲೇಜು, ಇನಾಮ್ದಾರ್ ಕಾಲೇಜು ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.
ಸಾಕು ಪ್ರಾಣಿಗಳು ರಸ್ತೆ ಮೇಲೆ ಬಿಡದಂತೆ ಸೂಚನೆ
ಕಲಬುರಗಿ,ನ.08.(ಕ.ವಾ.)-ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಮತ್ತು ಇನ್ನೀತರ ಜನಬಿಡಿತ ಪ್ರದೆಶಗಳಲ್ಲಿ ದನ, ಎಮ್ಮೆ, ಹಂದಿ, ನಾಯಿಗಳನ್ನು ಬಿಡದೆ ತಮ್ಮ ಅಧೀನದಲ್ಲಿ ಇಟ್ಟಿಕೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತ ಸುನೀಲ ಕುಮಾರ ಪಿ. ಅವರು ಸಾಕು ಪ್ರಾಣಿಗಳ ಮಾಲೀಕರಿಗೆ ತಿಳಿಸಿದ್ದಾರೆ.
ರಸ್ತೆ ಮತ್ತು ಜನಬಿಡಿತ ಪ್ರದೇಶಗಳಲ್ಲಿ ಸಾಕು ಪ್ರಾಣಿಗಳು ತಿರುಗಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅನಾಹುತಕ್ಕೆ ಎಡೆಮಾಡಿಕೊಡುತ್ತಿದೆ. ಒಂದು ವೇಳೆ ಪ್ರಾಣಿಗಳು ರಸ್ತೆಯ ಮೇಲೆ ಬಂದು ಸಾರ್ವಜನಿಕರಿಗೆ ತೊಂದರೆ ನೀಡಿದಲ್ಲಿ ಅಂತಹ ಪ್ರಾಣಿಗಳನ್ನು ಕೆ.ಎಂ.ಸಿ. ಕಾಯ್ದೆ 1976 ಕಲಂ 345 ರನ್ವಯ ಹಿಡಿದು ಬೇರೆ ಕಡೆ ಸ್ತಳಾಂತರಿಸಲಾಗುವುದೆಂದು ಆಯುಕ್ತರು ತಿಳಿಸಿದ್ದಾರೆ.
ಕಾನೂನು ಸೇವಾ ದಿನಾಚರಣೆ ಅಂಗವಾಗಿ ಬೈಕ್ rally
ಕಲಬುರಗಿ,ನ.08,(ಕ.ವಾ):-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ, ಎಸ್.ಎಸ್.ಲಾಹೋಟಿ ಕಾನೂನು ಮಹಾವಿದ್ಯಾಲಯ, ಮರತೂರಿನ ವಿಜ್ಞಾನೇಶ್ವರ ಕಾನೂನು ಮಹಾವಿದ್ಯಾಲಯ ಹಾಗೂ ಕರ್ನಾಟಕ ಕಾನೂನು ಮಹಾವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಮೋಟಾರ್ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ನವೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಕೋರ್ಟ ರಸ್ತೆಯಲ್ಲಿರುವ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ವಿ.ಪಾಟೀಲ ರ್ಯಾಲಿಗೆ ಚಾಲನೆ ನೀಡುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ಮಾಣಿಕ್ಯ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ, ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲ ಚಂದ್ರಶೇಖರ, ಎಸ್.ಎಸ್.ಲಾಹೋಟಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಮಹೇಶ್ವರಿ ಹಿರೇಮಠ, ಮರತೂರಿನ ವಿಜ್ಞಾನೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಶಿವಾನಂದ ಎಸ್.ಲೇಂಗಟಿ ಮತ್ತು ಕರ್ನಾಟಕ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಜೋಸೆಫ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ನವೆಂಬರ್ 22 ರಂದು ಅನುಪಯುಕ್ತ ವಾಹನಗಳ ಬಹಿರಂಗ ಹರಾಜು
ಕಲಬುರಗಿ,ನ.08,(ಕ.ವಾ):-ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅನುಪಯುಕ್ತಗೊಳಿಸಿದ ವಿವಿಧ ಮಾದರಿಯ 32 ವಾಹನಗಳನ್ನು ನವೆಂಬರ್ 22 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಟೆಂಡರ್ ಕಂ ಬಹಿರಂಗ ಹರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ.
ಹರಾಜಿನಲ್ಲಿ ಭಾಗವಹಿಸುವ ಆಸಕ್ತರು ಪ್ರತಿ ವಾಹನಕ್ಕೆ 5000 ರೂ. ಗಳಂತೆ ಠೇವಣಿ ಹಣದ ಡಿ.ಡಿ.ಯನ್ನು ಜಿಲ್ಲಾಧಿಕಾರಿಗಳು, ಕಲಬುರಗಿ ಇವರ ಹೆಸರಿಗೆ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಸುಪರ ಮಾರ್ಕೆಟ್ ಶಾಖೆಯಲ್ಲಿ ಪಡೆದುಕೊಂಡು ಅರ್ಜಿಯೊಂದಿಗೆ ಲಗತ್ತಿಸಿ ಲಕೋಟೆಯನ್ನು ಜಿಲ್ಲಾಧಿಕಾರಿಗಳು, ಕಲಬುರಗಿ ಇವರಿಗೆ ನವೆಂಬರ್ 21ರ ಸಾಯಂಕಾಲ 5ರೊಳಗೆ ಸಲ್ಲಿಸಬೇಕು. ವಾಹನಗಳು ಪ್ರಸ್ತುತ ಯಾವ ಸ್ಥಿತಿಯಲ್ಲಿದಿಯೋ ಅದೇ ಸ್ಥಿತಿಯಲ್ಲಿ ಹರಾಜು ಮಾಡಲಾಗುವುದು. ಅನುಪಯುಕ್ತ ವಾಹನಗಳನ್ನು ಆಯಾ ಕಚೇರಿಗಳಲ್ಲಿ ಕಚೇರಿ ವೇಳೆಯಲ್ಲಿ ನೋಡಬಹುದಾಗಿದೆ. ಬಹಿರಂಗ ಹರಾಜಿಗೆ ಸಂಬಂಧಿಸಿದಂತೆ ಷರತ್ತು ಮತ್ತು ಮತ್ತೀತರ ಹೆಚ್ಚಿನ ವಿವರಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಹೀಗಾಗಿ ಲೇಖನಗಳು News Item Dt.08-11-2017
ಎಲ್ಲಾ ಲೇಖನಗಳು ಆಗಿದೆ News Item Dt.08-11-2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ News Item Dt.08-11-2017 ಲಿಂಕ್ ವಿಳಾಸ https://dekalungi.blogspot.com/2017/11/news-item-dt08-11-2017.html
0 Response to "News Item Dt.08-11-2017"
ಕಾಮೆಂಟ್ ಪೋಸ್ಟ್ ಮಾಡಿ