ಶೀರ್ಷಿಕೆ : ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ
ಲಿಂಕ್ : ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ
ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ
ಕೊಪ್ಪಳ ಡಿ. 15 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸಕ್ತ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿ. 19, 20 ಮತ್ತು 31 ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಯಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ರಾಜಶೇಖರ ಹತಗುಂದಿ ಅವರು ತಿಳಿಸಿದ್ದಾರೆ.
ಪರೀಕ್ಷಾ ಪ್ರವೇಶ ಪತ್ರಗಳನ್ನು ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿ. 23 ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ಅಭ್ಯರ್ಥಿಗಳು, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರಲ್ಲಿ ವಿಚಾರಿಸಬಹುದು. ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ 080-2662354 ಕ್ಕೆ ಸಂಪರ್ಕಿಸಿ ಪಡೆಯಬಹುದಾಗಿದೆ. ಅಥವಾ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ
ಎಲ್ಲಾ ಲೇಖನಗಳು ಆಗಿದೆ ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2017/12/19.html
0 Response to "ಡಿ. 19 ರಿಂದ ಕಸಾಪ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆ"
ಕಾಮೆಂಟ್ ಪೋಸ್ಟ್ ಮಾಡಿ