ಶೀರ್ಷಿಕೆ : ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ
ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ ಡಿ. 16 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ 2016-17ನೇ ಮತ್ತು ಪ್ರಸಕ್ತ ಸಾಲಿನ ಶೇ. 24.10% 7.25% & 3% ಯೋಜನೆಯ ಎಸ್.ಎಫ್.ಸಿ ಅನುಧಾನದ ಪರಿಷ್ಕøತ ಯೋಜನೆಗಳನ್ನು ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2016-17 ಮತ್ತು ಪ್ರಸಕ್ತ ಸಾಲಿನ ಎಸ್.ಎಫ್.ಸಿ. ಅನುದಾನದ ಪರಿಷ್ಕøತ ಯೋಜನೆಗಳಲ್ಲಿ ಪ.ಜಾ. ಮತ್ತು ಪ.ಪಂ. ಜನಾಂಗದವರಿಗೆ/ ಇತರೆ ಬಡ ಜನಾಂಗದವರಿಗೆ/ ವಿಕಲಚೇತನರ ಕಲ್ಯಾಣಕ್ಕಾಗಿ ಮೀಸಲಿರಿಸಿದ ಶೇ 24.10,7.25&3% ಅನುದಾನದಲ್ಲಿ, ಕೊಪ್ಪಳ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಈ ಯೋಜನೆಗಳ ಲಾಭ ಪಡೆಯಲು ಕನಕಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಒಳಪಾಡುವ ಆರ್ಥಿಕ ದುರ್ಬಲ ಹಾಗೂ ಕನಕಗಿರಿ ಪಟ್ಟಣದ ಕಾಯಂ ನಿವಾಸಿಗಳು ಪ.ಜಾ. & ಪ.ಪಂ. ಜನಾಂಗದವರಿಗೆ/ ಇತರೆ ಬಡ ಜನಾಂಗದವರಿಗೆ/ ವಿಕಲಚೇತನರಿಗೆ ಪರಿಷ್ಕøತ ಯೋಜನೆಗಳನ್ನು ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲಿಚ್ಛಿಸುವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಭಾವಚಿತ್ರವಿರುವ ಕಾರ್ಡ, ಆದಾರ ಕಾರ್ಡ, ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ, ಇತ್ಯಾದಿ ದಾಖಲೆಗಳನ್ನು ಕಡ್ಡಾಯವಾಗಿ ದೃಢೀಕರಿಸಿ, 2 ಭವಚಿತ್ರಗಳೊಂದಿಗೆ ಲಗತ್ತಿಸಿ, ಡಿ. 26 ರೊಳಗಾಗಿ ಕನಕಗಿರಿ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/12/blog-post_75.html
0 Response to "ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪರಿಷ್ಕøತ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ