ಶೀರ್ಷಿಕೆ : ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಡಿ. 21 (ಕರ್ನಾಟಕ ವಾರ್ತೆ): ಕೊಪ್ಪಳ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆಯ ಎನ್.ಹೆಚ್.ಎಂ ಯೋಜನೆಯಡಿ ಗುತ್ತಿಗೆ ಆಧಾರದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ.
ಕೊಪ್ಪಳ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕಿಯರು, ಆರ್.ಬಿ.ಎಸ್.ಕೆ ಕಾರ್ಯಕ್ರಮದ ಶುಶ್ರೂಷಕಿಯರು, 24*7 ಪ್ರಾ.ಆ.ಕೇಂದ್ರ ಶುಶ್ರೂಷಕಿಯರು, ಅರ್ಬನ್ ಶುಶ್ರೂಷಕಿಯರು ಹಾಗೂ ಆಶಾ ಮೇಲ್ವಿಚಾರಕೀಯರ ಹುದ್ದೆಯ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಲಿಖಿತವಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಕೊಪ್ಪಳ ಇವರಲ್ಲಿ ಡಿ. 26 ರೊಳಗಾಗಿ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/12/blog-post_87.html
0 Response to "ಶುಶ್ರೂಷಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ