ಶೀರ್ಷಿಕೆ : NEWS DATE: 14--12--2017
ಲಿಂಕ್ : NEWS DATE: 14--12--2017
NEWS DATE: 14--12--2017
ಅಫಜಲಪುರದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ-
******************************************************************
ಶಂಕುಸ್ಥಾಪನೆ
*************
ಕಲಬುರಗಿ,ಡಿ.14(ಕ.ವಾ.)-ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ 16ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಅಫಜಲಪುರದ ನ್ಯಾಶನಲ್ ಫಂಕ್ಷನ್ ಹಾಲ್‍ನಲ್ಲಿ ಅಫಜಲಪುರ ತಾಲೂಕಿನ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಶಾಸಕರುಗಳಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಶಾಸಕ ಡಾ. ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಕಾಡಾ ಅಚ್ಟುಕಟ್ಟು ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ವಲಯ ಪ್ರಾಧಿಕಾರದ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಅಫಜಲಪುರ ಪುರಸಭೆ ಅಧ್ಯಕ್ಷ ಶರಣಪ್ಪ ಎಸ್. ಗುಡ್ಡಡಗಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಬಾಬು ಜಮಾದಾರ, ಎ.ಪಿ.ಎಂ.ಸಿ.ಅಧ್ಯಕ್ಷ ಶಂಕರಲಿಂಗ ಮೇತ್ರಿ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ಸೇರಿದಂತೆ ಅಫಜಲಪುರ ತಾಲೂಕಿನ ಎಲ್ಲ ಜಿಲ್ಲಾ ಪಂಚಾಯಿತಿ, ಎಂ.ಪಿ.ಎಂ.ಸಿ. ಹಾಗೂ ಪುರಸಭೆ ಸದಸ್ಯರು ಪಾಲ್ಗೊಳ್ಳುವರು.

ಸೇಡಂದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ
************************************************************
ಕಲಬುರಗಿ,ಡಿ.14(ಕ.ವಾ.)-ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 16ರಂದು ಶನಿವಾರ ಮಧ್ಯಾಹ್ನ 1.10 ಗಂಟೆಗೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಸೇಡಂ ತಾಲೂಕಿನ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿ ಮತ್ತು ಅಧ್ಯಕ್ಷತೆಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ಡಾ|| ಅಜಯಸಿಂಗ್, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಕಾಡಾ ಅಚ್ಟುಕಟ್ಟು ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ವಲಯ ಪ್ರಾಧಿಕಾರದ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಇಲಿಯಾಸ್ ಬಾಗವಾನ್, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ಸೇಡಂ ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚಂದ್ರಕಾಂತ ಚವ್ಹಾಣ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ಸೇರಿದಂತೆ ಸೇಡಂ ತಾಲೂಕಿನ ಎಲ್ಲ ಜಿಲ್ಲಾ ಪಂಚಾಯಿತಿ, ಎಂ.ಪಿ.ಎಂ.ಸಿ. ಹಾಗೂ ಪುರಸಭೆ ಸದಸ್ಯರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಯಡ್ರಾಮಿಯಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ
****************************************************************
ಕಲಬುರಗಿ,ಡಿ.14(ಕ.ವಾ.)-ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 16ರಂದು ಶನಿವಾರ ಸಂಜೆ 4.15 ಗಂಟೆಗೆ ಜೇವರ್ಗಿ ತಾಲೂಕಿನ ಯಡ್ರಾಮಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಜೇವರ್ಗಿ ತಾಲೂಕಿನ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಅಫಜಲಪುರ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಮಾಲಿಕಯ್ಯ ವ್ಹಿ. ಗುತ್ತೇದಾರ್, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ|| ಉಮೇಶ ಜಾಧವ, ವಿಧಾನಸಭಾ ಶಾಸಕರುಗಳಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಜಿ. ರಾಮಕೃಷ್ಣ, ಬಿ.ಆರ್. ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಕೆ.ಬಿ. ಶಾಣಪ್ಪ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಇಕ್ಬಾಲ್ ಅಹ್ಮದ್ ಸರಡಗಿ, ಶರಣಪ್ಪ ಮಟ್ಟೂರ್, ಕಲಬುರಗಿ ಕಾಡಾ ಅಚ್ಟುಕಟ್ಟು ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳ ವಲಯ ಪ್ರಾಧಿಕಾರದ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಜೇವರ್ಗಿ ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಆವಂಟಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಚಂದಮ್ಮ ಸಂಗಣ್ಣ ಇಟಗಾ, ಯಡ್ರಾಮಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಸುರೇಶ ಡಂಬಾಳ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತಾ, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಅಲೋಕಕುಮಾರ ಸೇರಿದಂತೆ ಜೇವರ್ಗಿ ತಾಲೂಕಿನ ಎಲ್ಲ ಜಿಲ್ಲಾ ಪಂಚಾಯಿತಿ, ಎಂ.ಪಿ.ಎಂ.ಸಿ. ಹಾಗೂ ಪುರಸಭೆ ಸದಸ್ಯರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಡಿಸೆಂಬರ್ 15ರಂದು ಜಿಲ್ಲಾ ಸಚಿವರಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
************************************************************************
ಕಲಬುರಗಿ,ಡಿ.14(ಕ.ವಾ.)-ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲಿಕರಣ ಇಲಾಖೆಯ ವತಿಯಿಂದ ಕಲಬುರಗಿ ಜಿಲ್ಲೆಗೆ 72 ತ್ರಿಚಕ್ರ ಪೆಟ್ರೋಲ್ ವಾಹನ ಮಂಜೂರಾಗಿದ್ದು, ಡಿಸೆಂಬರ್ 15 ರಂದು ಬೆಳಿಗ್ಗೆ 10.30 ಕ್ಕೆ ಕಲಬುರಗಿ ಆದರ್ಶ ನಗರದ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಅವರು ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಲಿದ್ದಾರೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಈ ಕಾರ್ಯಕ್ರಮಲ್ಲಿ ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ ಶಾಸಕರು ಉಪಸ್ಥಿತರಿರುವರು.

ಜನವರಿ 2ರಂದು ಸಾರಿಗೆ ಅದಾಲತ್
*******************************
ಕಲಬುರಗಿ,ಡಿ.14(ಕ.ವಾ.)-ಕಲಬುರಗಿ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ 2018ರ ಜನವರಿ 2ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಏರ್ಪಡಿಸಲಾಗಿದೆ. ಆಸಕ್ತ ಸಾರ್ವಜನಿಕರು ಸಾರಿಗೆ ಅದಾಲತ್‍ನಲ್ಲಿ ಭಾಗವಹಿಸಬಹುದಾಗಿದೆ ಎಂದು ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್ 20ರಂದು ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
********************************************************
ಕಲಬುರಗಿ,ಡಿ.14(ಕ.ವಾ.)-ವಾಡಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜನ್ನು ಡಿಸೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂದು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆ ಪ್ರಾಚಾರ್ಯ ಚಂದ್ರಕಾಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೀಬೆ ಫಸಲಿನ ವಿಲೇವಾರಿಗೆ ಇ-ಹರಾಜು
***********************************
ಕಲಬುರಗಿ,ಡಿ.14(ಕ.ವಾ.)-ಕಲಬುರಗಿ ಜಿಲ್ಲೆಯ ಅಧೀನದಲ್ಲಿ ಬರುವ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದಿರುವ ಸೀಬೆ ಫಸಲನ್ನು ಡಿಸೆಂಬರ್ 14ರ ಬೆಳಿಗ್ಗೆ 10 ಗಂಟೆಯಿಂದ ಡಿಸೆಂಬರ್ 28ರ ಮದ್ಯಾಹ್ನ 2 ಗಂಟೆಗೆಯವರೆಗೆ ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದೆ ಎಂದು ಕಲುಬುರಗಿ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದಾರೆ.
ಇ-ಹರಾಜಿನಲ್ಲಿ ಹರಾಜು ಮೊತ್ತವು ಇಲಾಖಾ ಅಂದಾಜು ಮೊತ್ತಕ್ಕಿಂತ ಕಡಿಮೆ ಇದ್ದಲ್ಲಿ ಮರು ಹರಾಜನ್ನು 2018ರ ಜನವರಿ 3ರ ಮಧ್ಯಾಹ್ನ 3 ಗಂಟೆಯಿಂದ ಜನೆವರಿ 17ರ ಮಧ್ಯಾಹ್ನ 2 ಗಂಟೆಯವರೆಗೆ ನಡೆಸಲಾಗುವುದು. ಹರಾಜಿನಲ್ಲಿ ಭಾಗವಹಿಸುವವರು ಇ-ಪೋರ್ಟ್‍ಲ್ ಖಾತೆಯಲ್ಲಿ ಠೇವಣಿ ಇಡಬೇಕು.
ಇ-ಪೋರ್ಟಲ್‍ನಲ್ಲಿ 2250ರೂ.ಗಳ ಇ.ಎಂ.ಡಿ. ಹಣವನ್ನು ಆನ್‍ಲೈನ್ ಮೂಲಕ ಅಥವಾ ಚಲನ್ ತೆಗೆದುಕೊಂಡು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಐವಾನ್ ಶಾಹಿ ರಸ್ತೆಯಲ್ಲಿರುವ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:08472-229479 ನ್ನು ಸಂಪರ್ಕಿಸಲು ಕೋರಲಾಗಿದೆ.

ಹೀಗಾಗಿ ಲೇಖನಗಳು NEWS DATE: 14--12--2017
ಎಲ್ಲಾ ಲೇಖನಗಳು ಆಗಿದೆ NEWS DATE: 14--12--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ NEWS DATE: 14--12--2017 ಲಿಂಕ್ ವಿಳಾಸ https://dekalungi.blogspot.com/2017/12/news-date-14-12-2017.html
0 Response to "NEWS DATE: 14--12--2017"
ಕಾಮೆಂಟ್ ಪೋಸ್ಟ್ ಮಾಡಿ