ಶೀರ್ಷಿಕೆ : ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
ಲಿಂಕ್ : ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ತಹಶೀಲ್ ಕಾರ್ಯಾಲಯದ ವತಿಯಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಫೆ. 24 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕಿನ ಕಂಪಸಾಗರ ಗ್ರಾಮದಲ್ಲಿ ಆಯೋಜಿಸಲಾಗಿದೆ.
ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕೊಪ್ಪಳ ತಾಲೂಕಿನ ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮಂಜೂರಾತಿ ಆದೇಶ ಪಡೆದು ಪಿಂಚಣಿ ವಿತರಣೆ ಆಗದೇ ಇರುವ ಕುರಿತು, ಜನಸ್ನೇಹಿ ಕೇಂದ್ರಗಳಲ್ಲಿ ಸ್ವೀಕರಿಸಿರುವ ಅರ್ಜಿಗಳ ಕ್ಲುಪ್ತಕಾಲದಲ್ಲಿ ವಿಲೇವಾರಿಯ ಕುರಿತು, ಹಾಲಿ ಫಲಾನುಭವಿಗಳ ಪಿಂಚಣಿ ಹಣ ವಿತರಣೆ ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳ ಕುರಿತು ಚರ್ಚಿಸಲಾಗುವುದು ಎಂದು ತಹಶೀಲ್ದಾರ ಗುರುಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್
ಎಲ್ಲಾ ಲೇಖನಗಳು ಆಗಿದೆ ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಲಿಂಕ್ ವಿಳಾಸ https://dekalungi.blogspot.com/2018/02/24.html
0 Response to "ಫೆ. 24 ರಂದು ಕಂಪಸಾಗರ ಗ್ರಾಮದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್"
ಕಾಮೆಂಟ್ ಪೋಸ್ಟ್ ಮಾಡಿ