ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಲಿಂಕ್ : ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಓದಿ


ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನ ಯೋಜನೆಯಡಿ ಟ್ಯಾಕ್ಸಿ ಡ್ರೈವರ್ ತರಬೇತಿ ನೀಡಲು ಅರ್ಹ ಆರ್.ಟಿ.ಓ ನೋಂದಾಯಿತ ಸಂಸ್ಥೆಗಳಿಂದ   ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  
    ಕುಷ್ಟಗಿ ಪುರಸಭೆ ವತಿಯಿಂದ ದೀನದಯಾಳ ಅಂತ್ಯೋದಯ ಯೋಜನೆಯ-ನಲ್ಮ್ ಅಭಿಯಾನ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ನಿಯುಕ್ತಿ ಉಪ ಘಟಕದಡಿ ಆರ್.ಟಿ.ಓ. ನೋಂದಾಯಿತ ವಾಹನ ಚಾಲನಾ ತರಬೇತಿ ಸಂಸ್ಥೆಗಳಿಂದ “ಟ್ಯಾಕ್ಸಿ ಡ್ರೈವರ್ ತರಬೇತಿ” ಯನ್ನು ನೀಡಲು ನಿರ್ಧರಿಸಿದ್ದು, ಪ್ರತಿ ಪಲಾನುಭವಿಗೆ ರೂ. 4750/- ದಂತೆ ತರಬೇತಿ ಶುಲ್ಕವನ್ನು ಪಾವತಿಸಲಾಗುವುದು.  ತರಬೇತಿ ಸಂಸ್ಥೆಯವರು ಬೇರೆ ಸಂಸ್ಥೆಗೆ ಉಪ-ಗುತ್ತಿಗೆ ನೀಡಬಾರದು.  ಸಂಸ್ಥೆಯವರು ಆರ್.ಟಿ.ಓ ರವರಿಂದ ಪರವಾನಿಗೆಯನ್ನು ನವೀಕರಿಸಿಕೊಂಡಿರುವ ಮಾಹಿತಿಯನ್ನು ಸಲ್ಲಿಸಬೇಕು.  ತರಬೇತಿ ಪಡೆಯುವ ಫಲಾನುಭವಿಗಳಿಗೆ ತಮ್ಮ ಆರ್.ಟಿ.ಓ ರವರಿಂದ ಪ್ರಮಾಣ ಪತ್ರ ಸಲ್ಲಿಸಬೇಕು.  ತರಬೇತಿ ಪ್ರಾರಂಭವಾದ ಬಗ್ಗೆ ಕಛೇರಿಗೆ ವರದಿ ಸಲ್ಲಿಸಬೇಕು.  ತರಬೇತಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಮೊದಲನೇ ಕಂತಿನ ಶೇ.50 ರಷ್ಟು ಅನುದಾನ ಬಿಡುಗಡೆ ಮಾಡಲಾಗುವುದು.  ಚಾಲನಾ ಪರವಾನಿಗೆ ಪತ್ರ ನೀಡಿದ ನಂತರ ಶೇ.30 ರಷ್ಟು ಬಿಡುಗಡೆ ಮಾಡಲಾಗುವುದು.
    ತರಬೇತಿ ನೀಡಲು ಇಚ್ಛೆಯುಳ್ಳ ಆರ್.ಟಿ.ಓ. ನೋಂದಾಯಿತ ವಾಹನ ಚಾಲನಾ ತರಬೇತಿ ಸಂಸ್ಥೆಯವರು, ತರಬೇತಿ ಸಂಬಂಧ ತಮ್ಮ ದರವಾರುಗಳನ್ನು ನಮೂದಿಸಿ, ಸೀಲ್ ಮಾಡಿದ ಲಕೋಟೆಯನ್ನು ಫೆ. 26 ರಂದು ಸಂಜೆ 4-30 ಗಂಟೆಯ ಒಳಗಾಗಿ ಮುಖ್ಯಾಧಿಕಾರಿಗಳು, ಕುಷ್ಟಗಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/02/blog-post_43.html

Subscribe to receive free email updates:

0 Response to "ಕುಷ್ಟಗಿ : ಟ್ಯಾಕ್ಸಿ ಡ್ರೈವರ್ ತರಬೇತಿಗಾಗಿ ನೊಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ