ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಓದಿ


ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿಗೆ ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಕೊಪ್ಪಳ ನಗರಸಭೆಯು ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗದ ವಸತಿ ರಹಿತ 200 ಜನರಿಗೆ ಸಹಾಯನವನ್ನು ನೀಡುತ್ತಿದೆ.  ಅರ್ಜಿ ಸಲ್ಲಿಸಲು ಕೊಪ್ಪಳ ನಗರ ಪ್ರದೇಶದವರಾಗಿರಬೇಕು.  ಫಲಾನುಭವಿಯು ವಸತಿ ರಹಿತ ಹಾಗೂ ನಿವೇಶನ ಹೊಂದಿರಬೇಕು. ಅರ್ಜಿ ಸಲ್ಲಿಸಲು ಫೆ. 26 ಕೊನೆಯ ದಿನವಾಗಿದ್ದು, ಆಸಕ್ತರು   ರೇಷನ್ ಕಾರ್ಡ/ ಆಧಾರ್ ಕಾರ್ಡ, ಕುಟುಂಬಸ್ತರ ಆಧಾರ್ ಕಾರ್ಡ, ಚಾಲ್ತಿ ಸಾಲಿನ ಆಸ್ತಿಕರ ಹಾಗೂ ನಮೂನೆ-3ನ್ನು ಲಗತ್ತಿಸಬೇಕು.  ಚಾಲ್ತಿ ಸಾಲಿನ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‍ಪೋರ್ಟ ಸೈಜಿನ ಮೂರು ಭಾವಚಿತ್ರಗಳು ಹಾಗೂ ಖಾಲಿ ಅಥವಾ ಕಚ್ಚಾಮನೆ ನಿವೇಶನದ ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/02/blog-post_78.html

Subscribe to receive free email updates:

0 Response to "ಕೊಪ್ಪಳ : ವಾಜಪೇಯಿ ನಗರ ವಸತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ