ಶೀರ್ಷಿಕೆ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಲಿಂಕ್ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಕೊಪ್ಪಳ ಫೆ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಆಯೋಜಿಸಲಾಗಿದ ಬಾಲಕಿಯ ಬಾಲ್ಯವಿವಾಹದ ಕುರಿತು ಮಾಹಿತಿಯನ್ನು ತಿಳಿದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕುಕನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‍ಟೇಬಲ್ ಅವರು ಫೆ. 17 ರಂದು ಬಾಲಕಿ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ, ಬಾಲಕಿಯ ವಿವಾಹದ ಸಿದ್ಧತಾ ಕಾರ್ಯ ಭರದಿಂದ ನಡೆಯುತ್ತಿರುವುದು ಕಂಡುಬಂದಿತು. ವಿವಾಹ ಕುರಿತು ಪಾಲಕರನ್ನು ಕೇಳಿದಾಗ ವಿವಾಹ ಮಾಡುವುದು ಖಚಿತ ಎಂದು ಹೇಳಿದರು. ಆದ್ದರಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಅಪರಾಧ ಎಂಬುವ ಮಾಹಿತಿಯನ್ನು ಪೋಷಕರಿಗೆ ನೀಡಿ ಬಾಲಕಿಯನ್ನು ವಶಕ್ಕೆ ಪಡೆದು ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಲಿಂಕ್ ವಿಳಾಸ https://dekalungi.blogspot.com/2018/02/blog-post_92.html
0 Response to "ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು"
ಕಾಮೆಂಟ್ ಪೋಸ್ಟ್ ಮಾಡಿ