ಕೊಪ್ಪಳ : ಏ. 22 ರಂದು ಲೋಕ್ ಅದಾಲತ್

ಕೊಪ್ಪಳ : ಏ. 22 ರಂದು ಲೋಕ್ ಅದಾಲತ್ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ : ಏ. 22 ರಂದು ಲೋಕ್ ಅದಾಲತ್, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ : ಏ. 22 ರಂದು ಲೋಕ್ ಅದಾಲತ್
ಲಿಂಕ್ : ಕೊಪ್ಪಳ : ಏ. 22 ರಂದು ಲೋಕ್ ಅದಾಲತ್

ಓದಿ


ಕೊಪ್ಪಳ : ಏ. 22 ರಂದು ಲೋಕ್ ಅದಾಲತ್


ಕೊಪ್ಪಳ ಏ. 20 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲೆಯಲ್ಲಿ ಏ. 22 ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ ಎಂದು ಕೊಪ್ಪಳ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ್ ಜಿ. ಜೋಶಿ ಅವರು ತಿಳಿಸಿದ್ದಾರೆ.
     ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಏ. 22 ರಂದು ಲೋಕ ಅದಾಲತ್ ನಡೆಸಲು ನಿಗದಿಪಡಿಸಲಾಗಿದೆ.  ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವ್ಯಾಜ್ಯಪೂರ್ವ ಪ್ರಕರಣಗಳು ಹೀಗೆ ರಾಜಿ ಆಗಬಹುದಾದ ಎಲ್ಲ ತರಹದ ಪ್ರಕರಣಗಳನ್ನು ಏ. 22 ರ ಭಾನುವಾರದಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.  ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ್ ಜಿ. ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಹೀಗಾಗಿ ಲೇಖನಗಳು ಕೊಪ್ಪಳ : ಏ. 22 ರಂದು ಲೋಕ್ ಅದಾಲತ್

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ : ಏ. 22 ರಂದು ಲೋಕ್ ಅದಾಲತ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ : ಏ. 22 ರಂದು ಲೋಕ್ ಅದಾಲತ್ ಲಿಂಕ್ ವಿಳಾಸ https://dekalungi.blogspot.com/2018/04/22_20.html

Subscribe to receive free email updates:

0 Response to "ಕೊಪ್ಪಳ : ಏ. 22 ರಂದು ಲೋಕ್ ಅದಾಲತ್"

ಕಾಮೆಂಟ್‌‌ ಪೋಸ್ಟ್‌ ಮಾಡಿ