ಶೀರ್ಷಿಕೆ : ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ
ಲಿಂಕ್ : ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ
ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ
ಕೊಪ್ಪಳ ಏ. 23 (ಕರ್ನಾಟಕ ವಾರ್ತೆ) : ಕನ್ನಡ ಚಿತ್ರರಂಗದ ಮೇರು ನಟ, ಪದ್ಮಭೂಷಣ ಡಾ. ರಾಜ್‍ಕುಮಾರ್ ಅವರ 90 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಏ. 24 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ.
ವಿಧಾನಸಭಾ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ. ರಾಜ್‍ಕುಮಾರ್ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು. ಡಾ. ರಾಜ್‍ಕುಮಾರ್ ಅವರು ನಟಿಸಿರುವ ಚಲನಚಿತ್ರಗೀತೆಗಳ ಹಾಡುಗಳನ್ನು ಕಲಾವಿದರು ಪ್ರಸ್ತುತಪಡಿಸುವರು. ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ
ಎಲ್ಲಾ ಲೇಖನಗಳು ಆಗಿದೆ ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ ಲಿಂಕ್ ವಿಳಾಸ https://dekalungi.blogspot.com/2018/04/24.html
0 Response to "ಡಾ. ರಾಜ್‍ಕುಮಾರ್ ಜಯಂತಿ : ಏ. 24 ರಂದು ಸರಳ ಆಚರಣೆ"
ಕಾಮೆಂಟ್ ಪೋಸ್ಟ್ ಮಾಡಿ