ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ

ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ
ಲಿಂಕ್ : ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ

ಓದಿ


ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ


ಕೊಪ್ಪಳ ಏ. 25 (ಕರ್ನಾಟಕ ವಾರ್ತೆ) : ಈ ನಾಡಿನ ಖ್ಯಾತ ಹಾಸ್ಯ ಸಾಹಿತಿ, ಕೊಪ್ಪಳ ಜಿಲ್ಲೆಯವರೇ ಆಗಿರುವ ಗಂಗಾವತಿ ಪ್ರಾಣೇಶ್ ಅವರು ಏ. 26 ರಂದು ಕೊಪ್ಪಳ ನಗರಕ್ಕೆ ಆಗಮಿಸಲಿದ್ದು, ಅಂದು ಸಂಜೆ 06 ಗಂಟೆಗೆ ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಮತದಾರರಿಗೆ ನೈತಿಕ ಮತದಾನ ಕುರಿತು ತಮ್ಮ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಿದ್ದಾರೆ. 
  ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ತಪ್ಪದೆ ಮತ ಚಲಾಯಿಸುವಂತಾಗಬೇಕು.  ಈ ಮೂಲಕ ಮತದಾನ ಪ್ರಮಾಣ ಹೆಚ್ಚಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ.  ಈಗಾಗಲೆ ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಜಾಗೃತಿಗಾಗಿ ಬೃಹತ್ ಮಾನವ ಸರಪಳಿ, ವೋಟರ್ ಕುಮಾರ್ ಲಾಂಛನ ಬಿಡುಗಡೆ, ಯುವ ಮತದಾರರನ್ನು ಸೆಳೆಯಲು ವೋಟರ್ ಗ್ರಾಮ್ ಅಭಿಯಾನ, ಎಲ್ಲ ಗ್ರಾಮ ಹಾಗೂ ನಗರಗಳಲ್ಲಿ ಬೈಕ್ ರ್ಯಾಲಿ, ನೈತಿಕ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ, ಇವಿಎಂ ಯಂತ್ರ ಹಾಗೂ ವಿವಿ ಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳು ಹೀಗೆ ಇನ್ನೂ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯಿಂದ ಆಯೋಜಿಸಲಾಗುತ್ತಿದೆ.  ಕೊಪ್ಪಳ ಜಿಲ್ಲೆಯಲ್ಲಿ ಮತದಾರರನ್ನು ಜಾಗೃತಗೊಳಿಸಲು ಈ ಬಾರಿ ಜಿಲ್ಲೆಯ ಖ್ಯಾತ ಹಾಸ್ಯ ಸಾಹಿತಿಯಾಗಿರುವ ಗಂಗಾವತಿ ಪ್ರಾಣೇಶ್ ಅವರನ್ನು ಚುನಾವಣಾ ಆಯೋಗವು ಜಿಲ್ಲಾ ಐಕಾನ್ ಆಗಿ ನೇಮಿಸಿದ್ದು, ಪ್ರಾಣೇಶ್ ಅವರು ಜಿಲ್ಲೆಯ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೊಪ್ಪಳ ನಗರದಿಂದ ಪ್ರಾರಂಭಿಸಲಿದ್ದಾರೆ.  ಪ್ರಾಣೇಶ್ ಅವರ ಕಾರ್ಯಕ್ರಮ ಏ. 26 ರಂದು ಸಂಜೆ 06 ಗಂಟೆಗೆ ಕೊಪ್ಪಳ ನಗರದ ಸಾರ್ವಜನಿಕ ಮೈದಾನದಲ್ಲಿ ಆಯೋಜಿಸಲಾಗಿದ್ದು,  ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿ,  ಪ್ರಜಾಪ್ರಭುತ್ವ ಬಲಪಡಿಸಬೇಕು ಎನ್ನುವ ಚುನಾವಣಾ ಆಯೋಗದ ಉದ್ದೇಶವನ್ನು ಈಡೇರಿಸುವಲ್ಲಿ ಸಕ್ರಿಯರಾಗಿ ಭಾಗಿಯಾಗುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಹೀಗಾಗಿ ಲೇಖನಗಳು ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/04/26_25.html

Subscribe to receive free email updates:

0 Response to "ಕೊಪ್ಪಳದಲ್ಲಿ ಏ. 26 ರಂದು ಗಂಗಾವತಿ ಪ್ರಾಣೇಶ್ ಅವರಿಂದ ಮತ ಜಾಗೃತಿ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ