ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ

ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಲಿಂಕ್ : ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ

ಓದಿ


ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ


ಕೊಪ್ಪಳ ಏ. 23 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗಂಗಾವತಿ ಹಾಗೂ ಯಲಬುರ್ಗಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಹಿಳೆಯರಿಗೆ, ಅಂಗವಿಕಲರಿಗೆ ಸೇರಿದಂತೆ ಹೊಸ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಗಳು ಜರುಗಿದವು.
ಗಂಗಾವತಿ ತಾಲೂಕಿನ ಪ್ರಶಾಚಿತ ನಗರ, ಯಲಬುರ್ಗಾ ತಾಲೂಕಿನ ಗಾಣದಾಳ, ಮೂದೋಳದಲ್ಲಿ ಮಹಿಳಾ ಮತದಾರರಿಗೆ, ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ, ಅಂಗವಿಕಲರಿಗೆ ಸೇರಿ ಪ್ರಥಮಬಾರಿಗೆ ಮತದಾನದಲ್ಲಿ ನೊಂದಾಣಿಯಾಗಿರುವ ಬಾಲ, ಬಾಲಕಿಯರಿಗೆ ಮತದಾನದ ಕುರಿತು ಅರಿವು ಮೂಡಿಸಿ, ಮತದಾನ ಮಾಡುವಂತೆ ತಿಳಿಸಲಾಯಿತು. 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರು ಮತ್ತು ಜಿಲ್ಲಾ ನಿರೂಪಣಾಧಿಕಾರಿ ಹಾಗೂ ತಾಲೂಕಿನ ಮೇಲ್ವಿಚಾರಕಿಯರಿಂದ ಎಲ್ಲರೂ ಕಡ್ಡಾಯವಾಗಿ ಮೇ 12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೆಪಿಸಲಾಯಿತು.  ಮತದಾನದ ಮಹತ್ವದ ಕುರಿತಂತೆ ಜಾಗೃತಿಗಾಗಿ ಹಮ್ಮಿಕೊಳ್ಳಲಾದ ಸ್ವೀಪ್ ಕಾರ್ಯಕ್ರಮದಲ್ಲಿ ಒಟ್ಟು 422 ಸಂಖ್ಯೆಯ ಜನರಿಗೆ ಮಾಹಿತಿ ನೀಡುವಲ್ಲಿ ಇಲಾಖೆಯು ಯಶಸ್ವಿಯಾಗಿದೆ.



ಹೀಗಾಗಿ ಲೇಖನಗಳು ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_144.html

Subscribe to receive free email updates:

0 Response to "ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ