ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ

ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ
ಲಿಂಕ್ : ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ

ಓದಿ


ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ


ಕೊಪ್ಪಳ ಏ. 25 (ಕರ್ನಾಟಕ ವಾರ್ತೆ): ಕೊಪ್ಪಳ ನಗರದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ, ಮದ್ಯವನ್ನು ಜಪ್ತಿ ಮಾಡಲಾಗಿದೆ.
  ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ಇರಿಸಿರುವ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ, ನಗರದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆರೋಪಿ ಜಗದೀಶ ಬುಡ್ಡನವರ್ ಎಂಬುವವರನ್ನು ಬಂಧಿಸಿ, 5. 760 ಲೀ. ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.  ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಬಕಾರಿ ಉಪ ಅಧೀಕ್ಷಕರ ನಾರಾಯಣ ನಾಯಕ್, ಉಪ ನಿರೀಕ್ಷಕ ಎಂ.ಎಲ್. ಕಣಬರಕರ, ಸಿಬ್ಬಂದಿಗಳಾದ ಅಲ್ಪೂರಪ್ಪ, ಶಿವಾನಂದ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.



ಹೀಗಾಗಿ ಲೇಖನಗಳು ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ ಲಿಂಕ್ ವಿಳಾಸ https://dekalungi.blogspot.com/2018/04/blog-post_257.html

Subscribe to receive free email updates:

0 Response to "ಕೊಪ್ಪಳದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ : ಆರೋಪಿ ಬಂಧನ"

ಕಾಮೆಂಟ್‌‌ ಪೋಸ್ಟ್‌ ಮಾಡಿ