ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ
ಲಿಂಕ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ

ಓದಿ


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ


ಕೊಪ್ಪಳ ಏ. 17 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗವಿಕಲರು ಹಾಗೂ ಮಹಿಳೆಯರು ಸೇರಿದಂತೆ ಹೊಸ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಮಂಗಳವಾರದಂದು ಜಿಲ್ಲೆಯ ವಿವಿಧೆಡೆ ಮತದಾನ ಜಾಗೃತಿ ಕಾರ್ಯಕ್ರಗಳು ಜರುಗಿದವು. 
     ಕೊಪ್ಪಳ ನಗರದ ಗಾಂಧಿನಗರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ, ಯಲಬುರ್ಗಾ ತಾಲೂಕಿನ ಕುಕನೂರು, ಬನ್ನಿಕೊಪ್ಪ, ಯಡಿಯಾಪೂರ, ಗ್ರಾಮಗಳಲ್ಲಿ ಮಹಿಳಾ ಮತದಾರರಿಗೆ, ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರು, ಸ್ತೀಶಕ್ತಿ ಸಂಘದ ಸದಸ್ಯರಿಗೆ ಹಾಗೂ ಹೊಸ ಮತದಾರರಿಗೆ ಮತದಾನದ ಕುರಿತು ಅರಿವು ಮೂಡಿಸಿ, ಮತದಾನ ಮಾಡುವಂತೆ ಪ್ರೇರೆಪಿಸಲು ಸ್ವೀಪ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಬಿ.ಎಸ್. ಕಲಾದಗಿ ಮತ್ತು ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್, ಸಿಡಿಪಿಒ ಸಿಂಧು ಎಲಿಗಾರ್ ಹಾಗೂ ತಾಲೂಕಿನ ಮೇಲ್ವಿಚಾರಕಿಯರು ಪಾಲ್ಗೊಂಡು   ಮೇ 12 ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಮಹಿಳೆಯರು ತಪ್ಪದೆ ಮತದಾನ ಮಾಡಬೇಕು ಎಂಬ ಸಂದೇಶ ನೀಡಲಾಯಿತು. 


ಹೀಗಾಗಿ ಲೇಖನಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_29.html

Subscribe to receive free email updates:

0 Response to "ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧೆಡೆ ಮತದಾನ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ