ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ
ಲಿಂಕ್ : ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

ಓದಿ


ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ


ಕೊಪ್ಪಳ ಏ. 20 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಗಂಗಾವತಿ ನಗರದಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸೂಕ್ತವಾದ ಕಟ್ಟಡ ಬಾಡಿಗೆ ಆಧಾರದಲ್ಲಿ ಬೇಕಾಗಿದೆ.
     ಗಂಗಾವತಿ ನಗರದಲ್ಲಿ ವಿದ್ಯಾರ್ಥಿ ನಿಲಯಕ್ಕೆ ಸರ್ಕಾರಿ ಕಟ್ಟಡ ಲಭ್ಯವಿಲ್ಲದ ಕಾರಣದಿಂದ ಖಾಸಗಿ ಕಟ್ಟಡದಲ್ಲಿ ನಡೆಸಬೇಕಿರುತ್ತದೆ.  ಸುಮಾರು 175 ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಿರುವ ಕನಿಷ್ಟ 60*40 ಅಡಿ ಅಳತೆ ವ್ಯಾಪ್ತಿಯಲ್ಲಿ ಮೂರು ಮಹಡಿಯ ಕಟ್ಟಡವನ್ನು ಬಾಡಿಗೆ ಆಧಾರದ ಮೇಲೆ ನೀಡಬಯಸುವವರು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಗಂಗಾವತಿ, ಮೊಬೈಲ್ ಸಂಖ್ಯೆ: 9901580622 ಕ್ಕೆ ಮೇ. 05 ರೊಳಗಾಗಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ ಲಿಂಕ್ ವಿಳಾಸ https://dekalungi.blogspot.com/2018/04/blog-post_311.html

Subscribe to receive free email updates:

0 Response to "ಗಂಗಾವತಿ : ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ