ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ

ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ
ಲಿಂಕ್ : ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ

ಓದಿ


ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ



ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆಯ ವತಿಯಿಂದ ಯಲಂಗೇರಿ ಗ್ರಾಮದಲ್ಲಿ ಮಹಿಳೆಯರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. 
    ಕೊಪ್ಪಳ ಶಿಶು ಅಭಿವೃದ್ದಿ ಯೋಜನೆಯ ಯಲಂಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮತದಾನದ ಮಹತ್ವದ ಕುರಿತು ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ, ಗ್ರಾಮದ ಮಹಿಳಾ ಮತದಾರರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರಿಗೆ ಜಾಗೃತಿ ಮೂಡಿಸಲಾಯಿತು. 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ ಹಾಗೂ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಹಾಗೂ ಬಸಲಿಂಗಮ್ಮ ಹಿರೇಮಠ, ಎಲ್ಲರೂ ಕಡ್ಡಾಯವಾಗಿ ಮೇ 12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಬೇಕು.  ಯಾವುದೇ ಆಸೆ, ಆಮೀಷಗಳಿಗೆ ಒಳಗಾಗದೇ ಎಲ್ಲರೂ ಮತದಾನ ಮಾಡಬೇಕು.  ಮತದಾನ ಒಂದು ಪವಿತ್ರವಾದ ದಾನ, ಮತದಾನದ ಹಕ್ಕು ನಮ್ಮೆಲ್ಲರ ಹಕ್ಕಾಗಿದ್ದು, ನಾವು ಮತದಾನ ಮಾಡುವುದರ ಜೊತೆಗೆ ನಮ್ಮ ಅಕ್ಕಪಕ್ಕದ ಮತದಾರೆಲ್ಲರಿಗೂ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದು ತಿಳಿಸಿದರು. 


ಹೀಗಾಗಿ ಲೇಖನಗಳು ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_38.html

Subscribe to receive free email updates:

0 Response to "ಯಲಂಗೇರಿ ಗ್ರಾಮದಲ್ಲಿ ಮಹಿಳಾ ಮತದಾರರಿಗೆ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ