ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ

ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ
ಲಿಂಕ್ : ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ

ಓದಿ


ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ


ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಅಕ್ಷಯ ತೃತೀಯ ದಿನದಂದು ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ   ಸಾಮೂಹಿಕ ವಿವಾಹ ಆಯೋಜಕರು ಎಚ್ಚರ ವಹಿಸುವಂತೆ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. 
ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ-2016 ರನ್ವಯ 18 ವರ್ಷದೂಳಗಿನ ಬಾಲಕಿಯರು ಮತ್ತು 21 ವರ್ಷದೂಳಗಿನ ಬಾಲಕರ ವಿವಾಹವನ್ನು ನಿಷೇಧಿಸಿದೆ.  ಏ. 18 ಅಕ್ಷಯ ತೃತೀಯ ದಿನದಂದು ಕೊಪ್ಪಳ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುತ್ತಿದ್ದು, ಈ ಸಾಮೂಹಿಕ ವಿವಾಹಗಳಲ್ಲಿ ವಿವಾಹ ಅಯೋಜಕರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ವಿವಾಹಗಳನ್ನು ಆಯೋಜನೆ ಮಾಡಬೇಕು.  ಒಂದು ವೇಳೆ ಯಾರಾದರು ಅನುಮತಿ ಇಲ್ಲದೇ ವಿವಾಹವನ್ನು ಮಾಡಿದಲ್ಲಿ ಅಂತಹ ವಿವಾಹವು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ-2016 ರನ್ವಯ ಅಸಿಂಧು ವಿವಾಹವಾಗಿರುತ್ತದೆ.  ಹಾಗೂ ಕಾಯ್ದೆಯನ್ವಯ ಅಪ್ರಾಪ್ತ ವಯಸ್ಸಿನವರನ್ನು ಮದುವೆ ಮಾಡಿಕೊಂಡವರಿಗೆ, ಮಾಡಿದವರಿಗೆ, ಮದುವೆಯನ್ನು ಆಯೋಜಿಸಿದವರಿಗೆ ಹಾಗೂ ಮದುವೆಯಲ್ಲಿ  ಭಾಗವಹಿಸಿದವರಿಗೆ ಕನಿಷ್ಠ 1 ವರ್ಷದಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ. ಸರ್ವೋಚ್ಛ ನ್ಯಾಯಾಲದ ಆದೇಶದನ್ವಯ “ಅಪ್ರಾಪ್ತ ವಯಸ್ಸಿನ ಪತ್ನಿಯೂಂದಿಗೆ ಲೈಂಗಿಕ ಸಂಪರ್ಕವು ಕೂಡ ಲೈಂಗಿಕ ದೌರ್ಜನ್ಯ” ಎಂದು ಪರಿಗಣಿಸಲಾಗುತ್ತದೆ.
ಈ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಎಲ್ಲಾ ಸಾಮೂಹಿಕ ವಿವಾಹ ಆಯೋಜಕರು ಸಾಮೂಹಿಕ ವಿವಾಹ ಆಯೋಜನೆಯ ಮುನ್ನ ಸಕ್ಷಮ ಪ್ರಾಧಿಕಾರದಿಂದ ಮದುವೆಯಾಗುವ ವಧು ಮತ್ತು ವರರ ವಯಸ್ಸಿನ ಬಗ್ಗೆ ದೃಢೀಕರಣ ಪಡೆದು ಪ್ರಾಪ್ತರೆಂದು ಕಂಡುಬಂದಲ್ಲಿ ಮಾತ್ರ ವಿವಾಹ ಮಾಡಬೇಕು.  ಇಲ್ಲವಾದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.


ಹೀಗಾಗಿ ಲೇಖನಗಳು ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ

ಎಲ್ಲಾ ಲೇಖನಗಳು ಆಗಿದೆ ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ ಲಿಂಕ್ ವಿಳಾಸ https://dekalungi.blogspot.com/2018/04/blog-post_39.html

Subscribe to receive free email updates:

0 Response to "ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಆಗದಂತೆ ಎಚ್ಚರ ವಹಿಸಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ