ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ
ಲಿಂಕ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ

ಓದಿ


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ


ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯ ವಿವಿಧೆಡೆ ಮಹಿಳೆಯರಿಗೆ ಸೇರಿದಂತೆ ಹೊಸ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
    ಕೊಪ್ಪಳ ನಗರದ ಟೌನ್ ಗಾಂಧಿನಗರ ಹಾಗೂ ತಾಲೂಕಿನ ಯಲಮಗೇರಿ, ಕನಕಗಿರಿ ಯೋಜನೆಯ ಶ್ರೀರಾಮನಗರ, ಯಲಬುರ್ಗಾ ತಾಲೂಕಿನ ಕರ್ಕಿಹಳ್ಳಿ ಮತ್ತು ದೋಟಿಹಾಳ ಗ್ರಾಮಗಳಲ್ಲಿ ಮಹಿಳಾ ಮತದಾರರಿಗೆ, ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಹೊಸ ಮತದಾರರಿಗೆ ಮತದಾನದ ಕುರಿತು ಅರಿವು ಮೂಡಿಸಿ, ಮತದಾನ ಮಾಡುವಂತೆ ತಿಳಿಸಲಾಯಿತು. 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರು ಮತ್ತು ಜಿಲ್ಲಾ ನಿರೂಪಣಾಧಿಕಾರಿ ಹಾಗೂ ತಾಲೂಕಿನ ಮೇಲ್ವಿಚಾರಕಿಯರಿಂದ ಎಲ್ಲರೂ ಕಡ್ಡಾಯವಾಗಿ ಮೇ 12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿಸಲಾಯಿತು.  ಮತದಾನದ ಮಹತ್ವದ ಕುರಿತಂತೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಒಟ್ಟು 388 ಸಂಖ್ಯೆಯ ಜನರಿಗೆ ಮಾಹಿತಿ ನೀಡುವಲ್ಲಿ ಇಲಾಖೆಯು ಯಶಸ್ವಿಯಾಗಿದೆ.


ಹೀಗಾಗಿ ಲೇಖನಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_40.html

Subscribe to receive free email updates:

0 Response to "ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮತದಾನ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ