ಶೀರ್ಷಿಕೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಲಿಂಕ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಕೊಪ್ಪಳ ಏ. 23 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕೊಪ್ಪಳದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಹಿಳೆಯರಿಗೆ, ಅಂಗವಿಕಲರಿಗೆ ಸೇರಿದಂತೆ ಹೊಸ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಗಳು ಜರುಗಿದವು.
ಕೊಪ್ಪಳ ತಾಲೂಕಿನ ಗಾಂಧಿನಗರ, ಹಟ್ಟಿ, ಹೈದರ್‍ನಗರ, ಕೇಸಲ್‍ಪುರದಲ್ಲಿ ಮಹಿಳಾ ಮತದಾರರಿಗೆ, ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ, ಅಂಗವಿಕಲರಿಗೆ ಸೇರಿ ಪ್ರಥಮಬಾರಿಗೆ ಮತದಾನದಲ್ಲಿ ನೊಂದಾಣಿಯಾಗಿರುವ ಬಾಲ, ಬಾಲಕಿಯರಿಗೆ ಮತದಾನದ ಕುರಿತು ಅರಿವು ಮೂಡಿಸಿ, ಮತದಾನ ಮಾಡುವಂತೆ ತಿಳಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರು ಮತ್ತು ಜಿಲ್ಲಾ ನಿರೂಪಣಾಧಿಕಾರಿ ಹಾಗೂ ತಾಲೂಕಿನ ಮೇಲ್ವಿಚಾರಕಿಯರಿಂದ ಎಲ್ಲರೂ ಕಡ್ಡಾಯವಾಗಿ ಮೇ 12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿಸಲಾಯಿತು. ಮತದಾನದ ಮಹತ್ವದ ಕುರಿತಂತೆ ಜಾಗೃತಿಗಾಗಿ ಹಮ್ಮಿಕೊಳ್ಳಲಾದ ಸ್ವೀಪ್ ಕಾರ್ಯಕ್ರಮದಲ್ಲಿ ಒಟ್ಟು 418 ಸಂಖ್ಯೆಯ ಜನರಿಗೆ ಮಾಹಿತಿ ನೀಡುವಲ್ಲಿ ಇಲಾಖೆಯು ಯಶಸ್ವಿಯಾಗಿದೆ.
ಹೀಗಾಗಿ ಲೇಖನಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಎಲ್ಲಾ ಲೇಖನಗಳು ಆಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_475.html
0 Response to "ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ"
ಕಾಮೆಂಟ್ ಪೋಸ್ಟ್ ಮಾಡಿ