ಶೀರ್ಷಿಕೆ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಲಿಂಕ್ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಕೊಪ್ಪಳ ಏ. 23 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ತಾಲೂಕಿನ ಬಿಳೇಬಾವಿ ಗ್ರಾಮದ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಕೊಪ್ಪಳ ತಾಲೂಕಿನ ಬಿಳೇಬಾವಿ ಗ್ರಾಮದ ಬಾಲಕಿಗೆ ಏ. 18 ರಂದು ವಿವಾಹ ಮಾಡುತ್ತಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹಾಗೂ ಮುನಿರಾಬಾದ್ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದಾಗ ಬಾಲಕಿಯ ವಯಸ್ಸಿನ ಕುರಿತು ದೃಢೀಕರಿಸಲು ಜನನ ಪ್ರಮಾಣ ಪತ್ರ, ಶಾಲೆ, ವೈದ್ಯಕೀಯ ಪ್ರಮಾಣ ಪತ್ರದಂತಹ ಯಾವುದೇ ದಾಖಲಾತಿಗಳು ದೊರೆಯದೇ ಇರುವುದರಿಂದ ಬಾಲಕಿಯ ಪಾಲಕರಿಗೆ ಬಾಲ್ಯವಿವಾಹ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಪತ್ರವನ್ನು ನೀಡಿ, ಬಾಲಕಿಯನ್ನು ವಶಕ್ಕೆ ಪಡೆದು, ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಲಿಂಕ್ ವಿಳಾಸ https://dekalungi.blogspot.com/2018/04/blog-post_540.html
0 Response to "ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು"
ಕಾಮೆಂಟ್ ಪೋಸ್ಟ್ ಮಾಡಿ