ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್

ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್
ಲಿಂಕ್ : ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್

ಓದಿ


ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್


ಕೊಪ್ಪಳ ಏ. 20 (ಕರ್ನಾಟಕ ವಾರ್ತೆ) : ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಆಸಕ್ತಿದಾಯಕ ವಿಷಯವನ್ನು ಆಯ್ಕೆ ಮಾಡಿಕೊಂಡಲ್ಲಿ, ಉನ್ನತ ಶಿಕ್ಷಣ ಸುಲಭ ಮತ್ತು ಅರ್ಥಪೂರ್ಣವಾಗಲಿದೆ ಎಂದು ಮುನಿರಾಬಾದ್‍ನ ಇಂಡಿಯನ್ ರಿಸರ್ವ ಬಟಾಲಿಯನ್ ಕಮಾಂಡೆಂಟ್ ನಿಶಾ ಜೇಮ್ಸ್ ಅವರು ಅಭಿಪ್ರಾಯಪಟ್ಟರು.
  ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿ.ಎ., ಬಿ.ಕಾಂ., ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
  ಉನ್ನತ ವ್ಯಾಸಂಗಕ್ಕೆ ನಮಗೆ ಸುಲಭವಾದ ಮತ್ತು ಆಸಕ್ತಿದಾಯಕ ವಿಷಯವನ್ನು ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದಲ್ಲಿ, ಯಾವುದೇ ಗೊಂದಲಗಳು ಉಂಟಾಗುವುದಿಲ್ಲ.  ಪದವಿ ನಂತರ ಯಾವ ವಿಷಯ ಅಭ್ಯಾಸ ಮಾಡಬೇಕು ಎಂಬುದನ್ನು ವಿದ್ಯಾರ್ಥಿಗಳು ಮೊದಲೆ ನಿರ್ಧರಿಸಿ, ಅದಕ್ಕೆ ತಕ್ಕಂತೆ ಸಿದ್ಧತೆಗಳನ್ನು ಕೈಗೊಳ್ಳಬೇಕು.  ಪದವಿ ಹಂತದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು, ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳುವ, ನಿರ್ಧಾರಗಳನ್ನು ಕೈಗೊಳ್ಳುವ ಪ್ರಬುದ್ಧತೆ ಬೆಳೆಸಿಕೊಳ್ಳಬೇಕು.  ಮನೆಯಲ್ಲಿ ಮಕ್ಕಳಿಗೆ ಮಾನವೀಯತೆಯ ಮೌಲ್ಯಗಳನ್ನು ಬೆಳೆಸಬೇಕು.  ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ, ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಇಂಡಿಯನ್ ರಿಸರ್ವ ಬಟಾಲಿಯನ್ ಕಮಾಂಡೆಂಟ್ ನಿಶಾ ಜೇಮ್ಸ್ ಅವರು ಹೇಳಿದರು.
  ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಲಮಾಣಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹುಲಿಗೆಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು.  ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿಯರು ಸಿದ್ಧಪಡಿಸಿದ ಪ್ರಾಯೋಗಿಕ ಪತ್ರಿಕೆ ಮಹಿಳಾ ಮಾಧ್ಯಮ ಮತ್ತು ಕಾಲೇಜಿನ ವಾರ್ಷಿಕ ಸ್ಮರಣ ಸಂಚಿಕೆ ಮಹಿಳಾ ಸಿರಿ ಸಂಚಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.  ಕಾಲೇಜಿನ ವಾರ್ಷಿಕ ವರದಿಯನ್ನು ಡಾ. ನರಸಿಂಹ ಅವರು ಪ್ರಸ್ತುತಪಡಿಸಿದರು.  ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.


ಹೀಗಾಗಿ ಲೇಖನಗಳು ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್

ಎಲ್ಲಾ ಲೇಖನಗಳು ಆಗಿದೆ ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್ ಲಿಂಕ್ ವಿಳಾಸ https://dekalungi.blogspot.com/2018/04/blog-post_67.html

Subscribe to receive free email updates:

0 Response to "ಉನ್ನತ ವ್ಯಾಸಂಗಕ್ಕೆ ಆಸಕ್ತಿದಾಯಕ ವಿಷಯ ಆಯ್ಕೆ ಸೂಕ್ತ: ನಿಶಾ ಜೇಮ್ಸ್"

ಕಾಮೆಂಟ್‌‌ ಪೋಸ್ಟ್‌ ಮಾಡಿ