ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ

ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ
ಲಿಂಕ್ : ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ

ಓದಿ


ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ


ಕೊಪ್ಪಳ ಏ. 19 (ಕರ್ನಾಟಕ ವಾರ್ತೆ): ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ದಿ ಯೋಜನೆಯ ಕೊಪ್ಪಳ ನಗರದ ಹಾಗೂ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳು ಜರುಗಿದವು. 
    ಕೊಪ್ಪಳ ಶಿಶು ಅಭಿವೃದ್ದಿ ಯೋಜನೆಯ ಕೊಪ್ಪಳ ನಗರದ ದೇವರಾಜ ಅರಸ ಕಾಲೋನಿ, ಗಂಜ್ ಏರಿಯಾ, ಕುಂಬಾರ ಓಣಿ, ಸರದಾರಗಲ್ಲಿ, ಕವಲೂರ ಓಣಿ, ಕುರುಬರ ಓಣಿ, ನಿರ್ಮಿತಿ ಕೇಂದ್ರ ಹಾಗೂ ತಾಲೂಕಿನ ಚುಕ್ಕನಕಲ್ ಟಣಕನಕಲ್, ಕಲ್ ತಾವರಗೇರ, ಮತ್ತು ಹಾಲಳ್ಳಿ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಮಂಗಳವಾರದಂದು ಆಯೋಜಿಸಲಾಗಿತ್ತು. 
    ನಗರದ ಅಂಗನವಾಡಿ ಕೇಂದ್ರಗಳಲ್ಲಿ ನಡೆದ ಮತದಾನದ ಜಾಗೃತಿ ಶಿಬಿರ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಬಿ.ಎಸ್ ಕಲಾದಗಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿಂಧು ಎಲಿಗಾರ್ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರಾದ ಬಸಮ್ಮ ಹಡಪದ, ಲಕ್ಷ್ಮೀದೇವಿ ರೆಡ್ಡಿ ಉಪಸ್ಥಿತರಿದ್ದರು.  ಎಲ್ಲರೂ ಕಡ್ಡಾಯವಾಗಿ ಮೇ. 12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಬೇಕು.  ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ನಾವು ಮತದಾನ ಮಾಡುವುದರ ಜೊತೆಗೆ ನಮ್ಮ ಅಕ್ಕಪಕ್ಕದ ಮತದಾರೆಲ್ಲರಿಗೂ ಮತದಾನ ಮಾಡುವಂತೆ ತಿಳಿಸಬೇಕು ಎಂದು ತಿಳಿಸಲಾಯಿತು.  
      ಚುಕ್ಕನಕಲ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ಮತದಾನದ ಜಾಗೃತಿ ಶಿಬಿರ ಕಾರ್ಯಕ್ರಮದಲ್ಲಿ  ಗಾಯತ್ರಿ, ಟಣಕನಕಲ್‍ದಲ್ಲಿ  ಬಸಲಿಂಗಮ್ಮ, ಹಾಗೂ ಕಲ್ ತಾವರಗೇರ ಮತ್ತು ಹಾಲಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸುಮಂಗಲಾ ಅವರು ಮತದಾನದ ಜಾಗೃತಿ ಕುರಿತು ಮಾಹಿತಿ ನೀಡಿದರು.


ಹೀಗಾಗಿ ಲೇಖನಗಳು ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_75.html

Subscribe to receive free email updates:

0 Response to "ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮತದಾನ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ