ಶೀರ್ಷಿಕೆ : ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ
ಲಿಂಕ್ : ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ
ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ
ಕೊಪ್ಪಳ ಏ. 28 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀಕ್ಷೇತ್ರ ಹುಲಿಗೆಮ್ಮ ದೇವಿ ದೇವಸ್ಥಾನ ಜಾತ್ರಾ ಮಹೋತ್ಸವದ ಅಂಗವಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ಮೇ. 08 ರಿಂದ 12 ರವರೆಗೆ ವಿಶೇಷ ಸಾರಿಗೆ ಸೇವೆ ಕಲ್ಪಿಸಲಾಗಿದೆ.
ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತಾಧಿಗಳ ಅನುಕೂಲಕ್ಕಾಗಿ ಈ.ಕ.ರ.ಸಾ. ಸಂಸ್ಥೆಯ ಕೊಪ್ಪಳ ಹಾಗೂ ಗಂಗಾವತಿ ಬಸ್ ನಿಲ್ದಾಣಗಳಿಂದ ಮೇ. 08 ರಿಂದ 12 ರವರೆಗೆ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಸದ್ಭಕ್ತರು ಸಂಸ್ಥೆಯ ಈ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ
ಎಲ್ಲಾ ಲೇಖನಗಳು ಆಗಿದೆ ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ ಲಿಂಕ್ ವಿಳಾಸ https://dekalungi.blogspot.com/2018/04/blog-post_754.html
0 Response to "ಹುಲಿಗೆಮ್ಮ ದೇವಿ ಜಾತ್ರೆ : ಈ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಸಾರಿಗೆ ಸೇವೆ"
ಕಾಮೆಂಟ್ ಪೋಸ್ಟ್ ಮಾಡಿ