ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಲಿಂಕ್ : ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಓದಿ


ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ


ಕೊಪ್ಪಳ ಏ. 20 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದಲ್ಲಿ ಮದನಾದ ಜಾಗೃತಿ ಕಾರ್ಯಕ್ರಮ ಜರುಗಿತು. 
ಸಾರ್ವಜನಿಕರಲ್ಲಿ ಮತದಾನ ಮಹತ್ವದ ಕುರಿತು ತಿಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಮನ್ನಾಪುರ ಇವರ ಸಹಯೋಗದೊಂದಿಗೆ ಕಂದಕೂರು ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. 
ಫ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಅವರು ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಸಂವಿಧಾನ ಬದ್ಧವಾದ ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ.   ಚುನಾವಣೆ ಗುರುತಿನ ಚೀಟಿ ಪಡೆದಿರುವ ಪ್ರತಿಯೊಬ್ಬ ಯುವಕರು ಸಹ ತಮ್ಮ ಹಕ್ಕನ್ನು ಚಲಾಯಿಸಬೇಕು.  ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜೆಗಳಿಂದಲೇ ಆಯ್ಕೆಯಾದ ಪ್ರಜೆಗಳು ಈ ರಾಷ್ಟ್ರವನ್ನು ಅಭಿವೃಧ್ದಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.  ದೇಶದ ಭವಿಷ್ಯವು ಮತದಾರರ ಕೈಯಲ್ಲಿದ್ದು, ಮೇ. 12 ರಂದು ನೆಡೆಯುವ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು.  ಮತ್ತು ನಿಮ್ಮ ಅಕ್ಕ ಪಕ್ಕದವರಿಗೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ.  ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ಯಶಸ್ವಿಯಾಗಲು ಸಹಕರಿಸಿ ಎಂದರು.   
ಕಂದಕೂರು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಕಿರಿಯ ಆರೋಗ್ಯ ಸಹಾಯಕ ನೀಲೇಶ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರೇಮಲತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ನಾಗರಿಕರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಿದರು. 


ಹೀಗಾಗಿ ಲೇಖನಗಳು ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2018/04/blog-post_82.html

Subscribe to receive free email updates:

0 Response to "ಆರೋಗ್ಯ ಇಲಾಖೆಯಿಂದ ಕಂದಕೂರು ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ