ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
ಲಿಂಕ್ : ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಓದಿ


ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು


ಕೊಪ್ಪಳ ಏ. 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಒಳಪಡುತ್ತಿದ್ದ ಗಂಗಾವತಿ ತಾಲೂಕಿನ ಈಚನಾಳ ಗ್ರಾಮದ ಬಾಲಕಿಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
    ಗಂಗಾವತಿ ತಾಲೂಕಿನ ಈಚನಾಳ ಗ್ರಾಮದ ಬಾಲಕಿಯೊಂದಿಗೆ, ಉಮಲೂಟಿ ಗ್ರಾಮದ ವರನೊಂದಿಗೆ ಮದುವೆ ನೆರವೇರಿಸಲು ಸಿದ್ಧತೆ ಕೈಗೊಂಡಿರುವ ಕುರಿತ ಮಾಹಿತಿಯನ್ನು ತಿಳಿದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಗ್ರಾಮಕ್ಕೆ ಭೇಟಿ ನೀಡಿ ಬಾಲ್ಯವಿವಾಹದಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.
    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಯಮನಮ್ಮ, ಮಕ್ಕಳ ಸಹಾಯವಾಣಿ ಸಿಬ್ಬಂದಿ ರಾಘವೇಂದ್ರ ಹಾಗೂ ಬಸವರಾಜ, ಮತ್ತು ಕನಕಗಿರಿ ಪೊಲೀಸ್ ಠಾಣೆಯ ಬಸವರಾಜರವರು ಬಾಲ್ಯ ವಿವಾಹದ ಖಚಿತ ಮಾಹಿತಿಯ ಮೇರೆಗೆ ಏ. 12 ರಂದು ಗಂಗಾವತಿ ತಾಲೂಕಿನ ಈಚನಾಳ ಗ್ರಾಮಕ್ಕೆ ಭೇಟಿ ನೀಡಿ, ಶಾಲಾ ದೃಢಿಕರಣದ ಪ್ರಕಾರ ಬಾಲಕಿಗೆ 18 ವರ್ಷ ಪೂರ್ಣಗೊಳ್ಳದೇ ಬಾಲ್ಯವಿವಾಹ ಆಯೋಜಿಸಿರುವುದು ದಾಖಲೆಗಳಿಂದ ಕಂಡುಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಬಾಲಕಿಯನ್ನು ರಕ್ಷಿಸಿ, ಮುಂದಿನ ಆರೈಕೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು

ಎಲ್ಲಾ ಲೇಖನಗಳು ಆಗಿದೆ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಲಿಂಕ್ ವಿಳಾಸ https://dekalungi.blogspot.com/2018/04/blog-post_95.html

Subscribe to receive free email updates:

0 Response to "ಬಾಲ್ಯ ವಿವಾಹದಿಂದ ಬಾಲಕಿಯ ರಕ್ಷಣೆ : ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು"

ಕಾಮೆಂಟ್‌‌ ಪೋಸ್ಟ್‌ ಮಾಡಿ