ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ

ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ
ಲಿಂಕ್ : ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ

ಓದಿ


ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ


ಕೊಪ್ಪಳ ಏ. 22 (ಕರ್ನಾಟಕ ವಾರ್ತೆ): ಗಂಗಾವತಿ ಶಿಶು ಅಭಿವೃದ್ದಿ ಯೋಜನೆಯ ಹೋಸಕೇರಾ ಎ ಕ್ಯಾಂಪ್ ಮತ್ತು ಹಣವಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ನೈತಿಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
  ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀದೇವಿ ಗೋಟೂರು ಇವರು ಮತದಾನದ ಹಕ್ಕು ಪವಿತ್ರವಾದದ್ದು ಅದನ್ನು ಪ್ರತಿಯೊಬ್ಬರು ಚಲಾಯಿಸಬೇಕು. ಒಂದು ದಿನದ ನಿಮ್ಮ ನಿರ್ಧಾರದಿಂದ ಸ್ಥಾಪನೆಯಾಗುವ ಸರ್ಕಾರ 5 ವರ್ಷದವರಗೆ ಆಡಳಿತದಲ್ಲಿರುತ್ತದೆ.  ಹೀಗಾಗಿ ಕುಟುಂಬದವರೆಲ್ಲರು ಮತದಾನ ಮಾಡುವಂತೆ ಮತ್ತು ಯಾವುದೇ ಆಮೀಷಕ್ಕೆ ಒಳಗಾಗದೆ ಜಾತಿ ಮತ ಧರ್ಮ ಭಾಷೆಯ ಪ್ರಭಾವಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಿ ಹಾಗೂ ಪ್ರಜಾಪ್ರಭ್ವುತ್ವದ ವ್ಯವಸ್ಥೆಯನ್ನು ಬಲಪಡಿಸಿ ಎಂದು ತಿಳಿಸಿದರು.
  ಬಸಾಪಟ್ಟಣ ವಲಯದ ಕಲ್ಲಪ್ಪ ಕ್ಯಾಂಪ್ ಮತ್ತು ಸೂರ್ಯನಾಯಕ ತಾಂಡದ ಅಂಗನವಾಡಿ ಕೇಂದ್ರದಲ್ಲಿ   ಮತದಾನದ ಕುರಿತು ಏರ್ಪಡಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಶರಣಮ್ಮ ನಾಲವಾಡ ಇವರು, ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು, ಮತದಾನದ ಮಹತ್ವ ಹಕ್ಕುಗಳ ಕುರಿತು ತಿಳಿಸಿದರು ಮತ್ತು ಯಾರ ಒತ್ತಾಯಕ್ಕೂ ಪ್ರಭಾವಕ್ಕೂ ಒಳಗಾಗದೆ ಸ್ವಯಂ ಪ್ರೇರಣೆಯಿಂದ ಸೂಕ್ತ ಅಭ್ಯರ್ಥಿಗಳಿಗೆ ಮತವನ್ನು ಚಲಾಯಿಸಬೇಕು ಎಂದು ತಿಳಿಸಿದರು.
  ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳಾ ಮತದಾರರು, ಅಂಗನವಾಡಿ ಕಾರ್ಯಕರ್ತರು/ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಹಾಗೂ ಮೇಲ್ವಿಚಾರಕಿ ಲಕ್ಷ್ಮೀದೇವಿ ಗೋಟೂರು ಉಪಸ್ಥಿತರಿದ್ದರು.



ಹೀಗಾಗಿ ಲೇಖನಗಳು ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ

ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ ಲಿಂಕ್ ವಿಳಾಸ https://dekalungi.blogspot.com/2018/04/blog-post_962.html

Subscribe to receive free email updates:

0 Response to "ಗಂಗಾವತಿ : ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಮತದಾನ ಜಾಗೃತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ