ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ

ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ
ಲಿಂಕ್ : ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ

ಓದಿ


ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ


ಕೊಪ್ಪಳ ಏ. 19 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಯೋಜನೆಯ ಅಡಿಯಲ್ಲಿ ಕೊಪ್ಪಳ ಜಿಲ್ಲಾ ಆಸ್ಪತ್ರೆಯು ಎಂಟು ವಿಭಾಗಗಳಲ್ಲಿ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರವನ್ನು ಪಡೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರೆಡ್ಡಿ ಅವರು ತಿಳಿಸಿದ್ದಾರೆ.
    ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಹೆರಿಗೆ ಕೊಠಡಿ, ಪ್ರಸವಾ ನಂತರದ ಕೊಠಡಿ, ಕುಟುಂಬ ಕಲ್ಯಾಣ ಸೇವೆಗಳು, ರಕ್ತ ಭಂಡಾರ, ಓ.ಟಿ. ಐ.ಸಿ.ಯು., ಮಕ್ಕಳ ವಾರ್ಡ, ನವಜಾತ ಶಿಶುಗಳ ತೀವ್ರ ನಿಗಾ ಘಟಕ ಈ ಎಂಟು ವಿಭಾಗಗಳಿಗೆ "ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ" ಲಭಿಸಿದೆ.    
    ಕೇಂದ್ರ ಸರ್ಕಾರವು 2013ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಯೋಜನೆಯನ್ನು ಪ್ರಾರಂಭಿಸಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಮಾನದಂಡಗಳನ್ನು ನಿಗದಿಪಡಿಸಿ ಅದರಲ್ಲಿ ಕನಿಷ್ಠ 70 ಕ್ಕಿಂತ ಹೆಚ್ಚು ಅಂಕ ಪಡೆದು ಕೊಳ್ಳುವ ಆಸ್ಪತ್ರೆಗಳಿಗೆ ಪ್ರಮಾಣ ಪತ್ರವನ್ನು ನೀಡುತ್ತದೆ.  ಯೋಜನೆಯಲ್ಲಿ ಹೆರಿಗೆ ಕೊಠಡಿ, ಪ್ರಸವಾ ನಂತರದ ಕೊಠಡಿ, ಕುಟುಂಬ ಕಲ್ಯಾಣ ಸೇವೆಗಳು, ರಕ್ತ, ಬಂಢಾರ, ಓ.ಟಿ. ಐ.ಸಿ.ಯು., ಮಕ್ಕಳ ವಾರ್ಡ, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಈ ವಿಭಾಗಗಳು ಕೇಂದ್ರ ಸರ್ಕಾರದ ಮೌಲ್ಯಮಾಪನವನ್ನು ಹೊಂದಿದ್ದು, ಪ್ರತಿ ವಿಭಾಗದಲ್ಲೂ ಸರ್ವಿಸ್ ಪ್ರೊವಿಜನ್, ಪೇಶೆಂಟ್ ರೈಟ್ಸ್, ಇನ್‍ಪುಟ್ಸ್, ಸಪೋರ್ಟ್ ಸರ್ವಿಸಸ್, ಕ್ಲಿನಿಕಲ್ ಸರ್ವಿಸಸ್, ಇನ್‍ಫೆಕ್ಷನ್ ಕಂಟ್ರೋಲ್, ಕ್ವಾಲಿಟಿ ಮ್ಯಾನೇಜ್‍ಮೆಂಟ್ ಮತ್ತು ಔಟ್‍ಕಮ್ ಎಂಬ ವಿವಿಧ ಉಪ ವಿಭಾಗಗಳಿದ್ದು, ಎಲ್ಲಾ ವಿಭಾಗಗಳಲ್ಲಿಯೂ 70 ಕ್ಕಿಂತ ಹೆಚ್ಚು ಅಂಕಗಳನ್ನು ತೆಗೆದುಕೊಳ್ಳಬೇಕಿರುತ್ತದೆ.  ಕೊಪ್ಪಳ ಜಿಲ್ಲಾ ಆಸ್ಪತ್ರೆಯು ಶೇ.92 ಅಂಕಗಳೊಂದಿಗೆ ಪ್ರಮಾಣ ಪತ್ರವನ್ನು ಕೇಂದ್ರ ಸರ್ಕಾರದಿಂದ ಪಡೆದಿದೆ.  ಪ್ರಸಕ್ತ ಸಾಲಿನಲ್ಲಿ ಇನ್ನುಳಿದ ಹತ್ತು ವಿಭಾಗಗಳಿಗೆ ಪ್ರಮಾಣ ಪತ್ರವನ್ನು ಜಿಲ್ಲಾ ಆಸ್ಪತ್ರೆಯು ಪಡೆಯಲಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರೆಡ್ಡಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ ಪಡೆದಿದ್ದು, ಕಿಮ್ಸ್ ನಿರ್ದೇಶಕರು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ ಲಿಂಕ್ ವಿಳಾಸ https://dekalungi.blogspot.com/2018/04/blog-post_969.html

Subscribe to receive free email updates:

0 Response to "ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಖಾತ್ರಿ ಪ್ರಮಾಣ ಪತ್ರ"

ಕಾಮೆಂಟ್‌‌ ಪೋಸ್ಟ್‌ ಮಾಡಿ