ಶೀರ್ಷಿಕೆ : ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ
ಲಿಂಕ್ : ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ
ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ
ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆಯನ್ನು ಮೇ. 19 ರಂದು ವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಕುಕನೂರ ಜವಾಹರ ನವೋದಯ ವಿದ್ಯಾಲಯದ 9ನೇ ತರಗತಿಗೆ ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ವಿದ್ಯಾಲಯದ ಆಯ್ಕೆ ಪರೀಕ್ಷೆಯನ್ನು ಮೇ. 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12-30 ಗಂಟೆಯವರೆಗೆ ನಡೆಸಲಾಗುತ್ತಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ www.nvshy.org ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜವಾಹರ ನವೋದಯ ವಿದ್ಯಾಲಯ ಕುಕನೂರ (ಕೊಪ್ಪಳ ಜಿಲ್ಲೆ) ದೂರವಾಣಿ ಸಂಖ್ಯೆ: 08534-230444, ಮೊ.ಸಂ-7829788071, 9480794073 ಕ್ಕೆ ಸಂಪರ್ಕಸಬಹುದಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ
ಎಲ್ಲಾ ಲೇಖನಗಳು ಆಗಿದೆ ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2018/05/9.html
0 Response to "ನವೋದಯ ವಿದ್ಯಾಲಯ : 9ನೇ ತರಗತಿ ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪರೀಕ್ಷೆ"
ಕಾಮೆಂಟ್ ಪೋಸ್ಟ್ ಮಾಡಿ