ಶೀರ್ಷಿಕೆ : ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ ಮೇ. 16 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾವತಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ/ ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ವಿದ್ಯಾರ್ಥಿಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ www.tw.kar.nic.in OR https://ift.tt/2KuZwO9 / hosteladmission / sthostel / hamome.aspx ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಹಾಗೂ ಆಧಾರ್ ಕಾರ್ಡ ಎಲ್ಲ ದಾಖಲೆಗಳ ಝರಾಕ್ಸ್ ಪ್ರತಿಗಳನ್ನು ದೃಢೀಕರಿಸಿ ಹಾಗೂ ಪಾಸ್ ಪೋರ್ಟ ಅಳತೆಯ ಎರಡು ಭಾವಚಿತ್ರಗಳನ್ನು ಲಗತ್ತಿಸಿ ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಅಥವಾ ಆಯಾ ವಸತಿ ನಿಲಯಗಳಿಗೆ ಜೂನ್. 16 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08533-270187 ಕ್ಕೆ ಸಂಪರ್ಕಿಸಬಹುದು ಎಂದು ಗಂಗಾವತಿ ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/05/blog-post_36.html
0 Response to "ಗಂಗಾವತಿ : ಪ.ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ