ಶೀರ್ಷಿಕೆ : ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ
ಲಿಂಕ್ : ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ
ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ ಮೇ. 16 (ಕರ್ನಾಟಕ ವಾರ್ತೆ): ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಕೊಪ್ಪಳ ಇವರು ಜಿಲ್ಲೆಯಲ್ಲಿರುವ ತಾಲೂಕು ಮಟ್ಟಕ್ಕಿಂತ ಕಡಿಮೆ ಕಾರ್ಯವ್ಯಾಪ್ತಿ ಹೊಂದಿರುವ, ಸುಮಾರು ವರ್ಷಗಳಿಂದ ತಮ್ಮ ಕಾರ್ಯ ಚಟುವಟಿಕೆ ನಿರ್ವಹಿಸದೆ ಸ್ಥಗಿತಗೊಂಡಿರುವ ವಿವಿಧ ಸಹಕಾರ ಸಂಘಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಸಮಾಪನೆ ಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳ ವಿವರ ಇಂತಿದೆ. ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ, ಹಾಗೂ ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ.
ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ಒಂದು ವಾರದೊಳಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದು. ನಿಗದಿತ ಕಾಲಾವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಕಾನೂನು ರೀತ್ಯಾ ಸಮಾಪನೆ ಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08539-221109 ಕ್ಕೆ ಸಂಪರ್ಕಿಸಬಹುದು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2018/05/blog-post_63.html
0 Response to "ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ : ಆಕ್ಷೇಪಣೆಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ