ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ
ಲಿಂಕ್ : ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ

ಓದಿ


ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ


ಕೊಪ್ಪಳ ಮೇ. 04 (ಕರ್ನಾಟಕ ವಾರ್ತೆ): ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದ್ದಾರೆ. 
    ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಮಕ್ಕಳನ್ನು ಬಳಕೆ ಮಾಡುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು, ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.  ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ರವರು, ಭಾರತ ದೇಶವು ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿಹಾಕಿದ್ದು, ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ "ಮಕ್ಕಳ ಆರೋಗ್ಯ, ಶೈಕ್ಷಣಿ ಅಭಿವೃದ್ಧಿಗೆ ಮಾರಕವಾದ ಯಾವುದೇ ಕಾರ್ಯ ಅಥವಾ ಚಟುವಟಿಕೆಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಭಾಗವಹಿಸದಂತೆ ಸರಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಸೂಚನೆ ನೀಡಿದೆ.  ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಅಥವಾ ಚಟುವಟಿಕೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಚುನಾವಣಾ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡು, ಕರಪತ್ರಗಳನ್ನು ಹಂಚುವುದು, ರ್ಯಾಲಿ, ಜಾಥಾಗಳಲ್ಲಿ ಮಕ್ಕಳಿಂದ ಘೋಷಣೆ ಕೂಗಲು ಹಾಗೂ ಇನ್ನಿತರೇ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ, ನವದೆಹಲಿರವರನ್ನು ಕೋರಿದ್ದಾರೆ. 
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ, ನವದೆಹಲಿರವರು ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಚುನಾವಣಾ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳನ್ನು ಮಾಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಯಾರೇ ಅಭ್ಯರ್ಥಿಯು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳಬಾರದು.  ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಚುನಾವಣಾ ನೀತಿ ಸಂಹಿತೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.


ಹೀಗಾಗಿ ಲೇಖನಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ

ಎಲ್ಲಾ ಲೇಖನಗಳು ಆಗಿದೆ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ ಲಿಂಕ್ ವಿಳಾಸ https://dekalungi.blogspot.com/2018/05/blog-post_8.html

Subscribe to receive free email updates:

0 Response to "ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿದರೆ ಸೂಕ್ತ ಕ್ರಮ : ಎಂ. ಕನಗವಲ್ಲಿ ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ